ರಾಷ್ಟ್ರೀಯ ಭ್ರಷ್ಟಾಚಾರ ನಿರ್ಮೂಲನಾ ಮತ್ತು ಕಾರ್ಯಾಚರಣೆ ಸಮಿತಿ ಮೈಸೂರು ವಿಭಾಗ್ ಅಧ್ಯಕ್ಷರಾಗಿ ಎಸ್.ಗುರುಸ್ವಾಮಿ ನೇಮಕ…

ರಾಷ್ಟ್ರೀಯ ಭ್ರಷ್ಟಾಚಾರ ನಿರ್ಮೂಲನಾ ಮತ್ತು ಕಾರ್ಯಾಚರಣೆ ಸಮಿತಿ ಮೈಸೂರು ವಿಭಾಗ್ ಅಧ್ಯಕ್ಷರಾಗಿ ಎಸ್.ಗುರುಸ್ವಾಮಿ ನೇಮಕ…

ಮೈಸೂರು,ಮಾ31,Tv10 ಕನ್ನಡ

ರಾಷ್ಟ್ರೀಯ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಕಾರ್ಯಾಚರಣೆ ಸಮಿತಿಯ ಮೈಸೂರು ವಿಭಾಗದ ಅಧ್ಯಕ್ಷರಾಗಿ ಎಸ್.ಗುರುಸ್ವಾಮಿ ನೇಮಕವಾಗಿದ್ದಾರೆ.ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಸಮಿತಿಯ ವತಿಯಿಂದ ನಡೆದ ಪದಾಧಿಕಾರಿಗಳ ಸಮಾವೇಶದಲ್ಲಿ ಎಸ್.ಗುರುಸ್ವಾಮಿ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದರು.ನಿವೃತ್ತ ಪೊಲೀಸ್ ಅಧಿಕಾರಿಯಾಗಿರುವ ಗುರುಸ್ವಾಮಿ ರವರು ರಿಟೈರ್ಡ್ ಪೊಲೀಸ್ ಆಫೀಸರ್ಸ್ ಅಸೋಸಿಯೇಷನ್ ನ ಉಪಾಧ್ಯಕ್ಷರಾಗಿ 10 ವರ್ಷ ಸೇವೆ ಸಲ್ಲಿಸಿದ್ದಾರೆ.ಮೈಸೂರು ಚಾಮರಾಜನಗರ ಜಿಲ್ಲೆ ಪೊಲೀಸ್ ಸಹಕಾರ ಸಂಘದ ನಿರ್ದೇಶಕರಾಗಿ 15 ವರ್ಷ ಜವಾಬ್ದಾರಿ ನಿರ್ವಹಿಸಿದ್ದಾರೆ.ಇದೀಗ ರಾಷ್ಟ್ರೀಯ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಕಾರ್ಯಾಚರಣೆ ಸಮಿತಿಯ ಜಿಲ್ಲಾಧ್ಯಕ್ಷರಾಗಿ ನೇಮಕವಾಗಿದ್ದು ಹೊಸ ಜವಾಬ್ದಾರಿಯನ್ನ ಹೊತ್ತಿದ್ದಾರೆ.ಮೈಸೂರು ಜಿಲ್ಲೆ,ಮಡಿಕೇರಿ,ಮಂಡ್ಯ,ಚಾಮರಾಜನಗರ,ಹಾಸನ.ಮಂಗಳೂರು ಜಿಲ್ಲೆಗಳು ಇವರ ವ್ಯಾಪ್ತಿಗೆ ಬರಲಿದೆ.ಭ್ರಷ್ಟಾಚಾರ ನಿರ್ಮೂಲನೆ ಬಗ್ಗೆ ಸಾಕಷ್ಟು ಕಾಳಜಿ ವಹಿಸಿರುವ ಗುರುಸ್ವಾಮಿ ರವರ ಸೇವೆ ಸಾರ್ವಜನಿಕರ ಉಪಯೋಗಕ್ಕೆ ನೆರವಾಗಲೆಂಬುದು Tv10 ಕನ್ನಡ ವಾಹಿನಿಯ ಆಶಯ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *