ಮಾನಸಿಕ ಖಿನ್ನತೆ…ಯುವತಿ ಆತ್ಮಹತ್ಯೆ…ಡೆತ್ ನೋಟ್ ಬರೆದು ಸೂಸೈಡ್…

ಮಾನಸಿಕ ಖಿನ್ನತೆ…ಯುವತಿ ಆತ್ಮಹತ್ಯೆ…ಡೆತ್ ನೋಟ್ ಬರೆದು ಸೂಸೈಡ್…

ಮೈಸೂರು,ಏ16,

ಡೆಕಥ್ಲಾನ್ ನಲ್ಲಿ ಕ್ಯಾಷಿಯರ್ ಆಗಿ ಕೆಲಸ ಮಾಡುತ್ತಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ರಾಮಕೃಷ್ಣನಗರ ಹೆಚ್ ಬ್ಲಾಕ್ ನಲ್ಲಿ ನಡೆದಿದೆ.*ನಾನು ಯಾವತ್ತೋ ಸಾಯಬೇಕಿತ್ತು,ಈಗ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ.ನನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾಗಿದ್ದಾಳೆ.ಅಧ್ವಿಕ(21) ಮೃತ ದುರ್ದೈವಿ.ಮಾತಾಅಮೃತಾನಂದಮಯಿ ಕಾಲೇಜಿನಲ್ಲಿ ಬಿಕಾಂ ಮುಗಿಸಿ ಡೆಕಥ್ಲಾನ್ ನಲ್ಲಿ ಕ್ಯಾಷಿಯರ್ ಆಗಿ ಕೆಲಸ ಮಾಡುತ್ತಿದ್ದಳು.ಕೆಲಸ ಮುಗಿಸಿ ಮನೆಗೆ ಬಂದ ಅಧ್ವಿಕ ಕೊಠಡಿಗೆ ತೆರಳಿ ಬಾಗಿಲು ಹಾಕಿಕೊಂಡಿದ್ದಾಳೆ.ತಾಯಿ ಶೋಭಾ ಊಟಕ್ಕೆ ಕರೆದಾಗ ಸ್ಪಂದಿಸಿಲ್ಲ.ಅನುಮಾನದಿಂದ ಪರಿಶೀಲಿಸಿದಾಗ ಕೊಠಡಿಯ ಸೀಲಿಂಗ್ ಫ್ಯಾನ್ ಗೆ ಅಧ್ವಿಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.ಮಾಹಿತಿ ಅರಿತ ಕುವೆಂಪುನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದಾಗ ಡೆತ್ ನೋಟ್ ಪತ್ತೆಯಾಗಿದೆ.ಅಧ್ವಿಕ ಆತ್ಮಹತ್ಯೆಗೆ ಮಾನಸಿಕ ಖಿನ್ನತೆ ಇರಬಹುದೆಂದು ಶಂಕಿಸಲಾಗಿದೆ.ಕುವೆಂಪುನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *