ಮಹಿಳೆಗೆ 1.41 ಕೋಟಿ ವಂಚನೆ…ಕೋ.ಆಪರೇಟಿವ್ ಬ್ಯಾಂಕ್ ನಿಂದ ಅಕ್ರಮವಾಗಿ ವರ್ಗಾವಣೆ…ಮ್ಯಾನೇಜರ್,ಜನರಲ್ ಮ್ಯಾನೇಜರ್,ಅಧ್ಯಕ್ಷನ ವಿರುದ್ದ ವಂಚನೆ ಪ್ರಕರಣ…

ಮಹಿಳೆಗೆ 1.41 ಕೋಟಿ ವಂಚನೆ…ಕೋ.ಆಪರೇಟಿವ್ ಬ್ಯಾಂಕ್ ನಿಂದ ಅಕ್ರಮವಾಗಿ ವರ್ಗಾವಣೆ…ಮ್ಯಾನೇಜರ್,ಜನರಲ್ ಮ್ಯಾನೇಜರ್,ಅಧ್ಯಕ್ಷನ ವಿರುದ್ದ ವಂಚನೆ ಪ್ರಕರಣ…

ಮಹಿಖೆಯೊಬ್ಬರ ಸಿಸಿಎಲ್ ಖಾತೆಯಿಂದ ಅಕ್ರಮವಾಗಿ 1.41 ಕೋಟಿ ಹಣವನ್ನ ಅನುಮತಿ ಇಲ್ಲದೆ ಅಕ್ರಮವಾಗಿ ವರ್ಗಾವಣೆ ಮಾಡಿದ ಹಿನ್ನಲೆ ಕೋ ಆಪರೇಟಿವ್ ಬ್ಯಾಂಕ್ ಒಂದರ ಮ್ಯಾನೇಜರ್,ಜನರಲ್ ಮ್ಯಾನೇಜರ್ ಹಾಗೂ ಅಧ್ಯಕ್ಷನ ವಿರುದ್ದ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.

ಹೂಟಗಳ್ಳಿಯಲ್ಲಿರುವ ನವನಗರ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಪ್ರಕರಣ ನಡೆದಿದ್ದು ವಂಚನೆಗೆ ಒಳಗಾದ ಸುನಿತ ಎಂಬುವರು ಮ್ಯಾನೇಜರ್ ಶಿವಕುಮಾರ್,ಜನರಲ್ ಮ್ಯಾನೇಜರ್ ಸುರೇಶ್ ಹಾಗೂ ಅಧ್ಯಕ್ಷ ಬಸಂತ್ ಎಂಬುವರ ಮೇಲೆ ಪ್ರಕರಣ ದಾಖಲಿಸಿದ್ದಾರೆ.

ಸುನಿತಾ ಮಹಿಳಾ ಮಂಡಳಿ ಅಧ್ಯಕ್ಷರಾದ ಸುನಿತಾ ರವರು ನವನಗರ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಸಿಸಿಎಲ್ ಖಾತೆ ಹೊಂದಿದ್ದಾರೆ.ಈ ಹಿಂದೆ ಸಾಲಕ್ಕಾಗಿ ಕೆಲವು ಚೆಕ್ ಗಳನ್ನ ನೀಡಿದ್ದರು.ಚೆಕ್ ಗಳನ್ನ ಬಳಸಿಕೊಂಡು ಸಿಸಿಎಲ್ ಖಾತೆಯಿಂದ ಸುನಿತಾ ರವರ ಉಳಿತಾಯ ಖಾತೆಗೆ 1,41,50,000/- ಹಣವನ್ನ ಯಾವುದೇ ಅನುಮತಿ ಪಡೆಯದೆ ವರ್ಗಾವಣೆ ಮಾಡಿದ್ದಾರೆ.ನಂತರ ಉಳಿತಾಯ ಖಾತೆಯಿಂದ ಎರಡು ಖಾತೆಗಳಿಗೆ ತಲಾ 1,25,00,000/ ಹಾಗೂ 16,00,000/- ಲಕ್ಷ ವರ್ಗಾವಣೆ ಮಾಡಿ ನಂಬಿಕೆ ದ್ರೋಹ ಮಾಡಿದ್ದಾರೆಂದು ಸುನಿತಾ ಆರೋಪಿಸಿ ಪ್ರಕರಣ ದಾಖಲಿಸಿದ್ದಾರೆ.ಇವೆಲ್ಲಾ ವಹಿವಾಟುಗಳು ನಡೆದಾಗ ಸಂದೇಶಗಳನ್ನ ಮೊಬೈಲ್ ಗೆ ಬಾರದಂತೆ ಮುನ್ನೆಚ್ಚರಿಕೆ ವಹಿಸಿ ವಂಚನೆ ಮಾಡಿದ್ದಾರೆಂದು ಪ್ರಕರಣದಲ್ಲಿ ಉಲ್ಲೇಖಿಸಿದ್ದಾರೆ…

Spread the love

Related post

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ… ಮೈಸೂರು,ಸೆ30,Tv10 ಕನ್ನಡ ಹಣಕ್ಕಾಗಿ ಮಗನನ್ನೇ ಅಪಹರಿಸಿದ ತಂದೆ ಪತ್ನಿಗೆ 55 ಲಕ್ಷಕ್ಕೆ ಬೇಡಿಕೆ ಇಟ್ಟು…
Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…

Leave a Reply

Your email address will not be published. Required fields are marked *