ಮಳೆ ಎಫೆಕ್ಟ್…ಮನೆ ಮೇಲೆ ಉರುಳಿದ ಮರ,ವಿದ್ಯುತ್ ಕಂಬ…ತಪ್ಪಿದ ಅನಾಹುತ…ಸ್ಥಳಕ್ಕೆ ಬಾರದ ಅಧಿಕಾರಿಗಳು…

ಮಳೆ ಎಫೆಕ್ಟ್…ಮನೆ ಮೇಲೆ ಉರುಳಿದ ಮರ,ವಿದ್ಯುತ್ ಕಂಬ…ತಪ್ಪಿದ ಅನಾಹುತ…ಸ್ಥಳಕ್ಕೆ ಬಾರದ ಅಧಿಕಾರಿಗಳು…

ಮೈಸೂರು,ಏ30,Tv10 ಕನ್ನಡ

ನಿನ್ನೆ ಸುರಿದ ಭಾರಿ ಮಳೆಗೆ ಮನೆಯೊಂದರ ಮೇಲೆ ವಿದ್ಯುತ್ ಕಂಬ ಹಾಗೂ ಮರ ಉರುಳಿಬಿದ್ದಿದೆ.ಮೈಸೂರಿನ ಬೃಂದಾವನ ಬಡಾವಣೆ 7 ನೇ ಕ್ರಾಸ್ ನ ಪ್ರಿಯದರ್ಶಿನಿ ಆಸ್ಪತ್ರೆ ಬಳಿ ಇರುವ ಮನೆ ನಂ15 ಮೇಲೆ ಬಿದ್ದಿದೆ.ವಿದ್ಯುತ್ ಸಂಪರ್ಕ ಕಡಿತವಾದ್ದರಿಂದ ಭಾರಿ ಅನಾಹುತ ತಪ್ಪಿದಂತಾಗಿದೆ.ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಮರವನ್ನ ತೆರುವುಗೊಳಿಸುವಂತೆ ಮನವಿ ಮಾಡಿದ್ದರೂ ಅಧಿಕಾರಿಗಳು ಸ್ಪಂದಿಸಿಲ್ಲ ಎಂದು ಮನೆ ಮಾಲೀಕರು ಆರೋಪಿಸಿದ್ದಾರೆ.ವಿದ್ಯುತ್ ತಂತಿ ಮನೆಯ ಮೇಲೆ ಸುರುಳಿ ಸುತ್ತಿಕೊಂಡು ಬಿದ್ದಿದೆ.ಅದೃಷ್ಟವಶಾತ್ ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಸ್ಥಳಕ್ಕೆ ಮಾಜಿ ನಗರಪಾಲಿಕೆ ಸದಸ್ಯ ಎಸ್.ಬಿ.ಎಂ.ಮಂಜು ಭೇಟಿ ನೀಡಿದ್ದಾರೆ.ಬೃಂದಾವನ ಬಡಾವಣೆ ಎರಡನೇ ಹಂತದಲ್ಲಿ ಕಾರಿನ ಮೇಲೆ ಮರ ಉರುಳಿ ಬಿದ್ದಿದೆ.ಕಾರು ಜಖಂಗೊಂಡಿದೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *