ಗಾಂಜಾ ಸಂಗ್ರಹಿಸಿದ್ದ ಮಹಿಳೆ ಸಿಸಿಬಿ ಪೊಲೀಸರ ವಶಕ್ಕೆ…

ಗಾಂಜಾ ಸಂಗ್ರಹಿಸಿದ್ದ ಮಹಿಳೆ ಸಿಸಿಬಿ ಪೊಲೀಸರ ವಶಕ್ಕೆ…

ಮೈಸೂರು,ಮೇ10,Tv10 ಕನ್ನಡ

ಗಾಂಜಾ ಸಂಗ್ರಹ ಮಾಡಿದ್ದ ಮಹಿಳೆಯನ್ನ ಮೈಸೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಲ್ಮಾ (50)
ಬಂಧಿತ ಆರೋಪಿ. ಆರೋಪಿಯಿಂದ 26 ಕೆ ಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.
ನಗರದ ಪೋರೋಂ ಮಾಲ್ ಬಳಿ ಬಚ್ಚಿಟ್ಟಿದ್ದ ಗಾಂಜಾ ವಶಕ್ಕೆ ಪಡೆಯಲಾಗಿದೆ.
ಎಸಿಪಿಗಳಾದ ಮಹಮದ್ ರಾವತ್ಕರ್ ಸತೀಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
ಇನ್ಸಪೆಕ್ಟರ್ ಶಬ್ಬೀರ್ ಹುಸೇನ್ ಸಬ್ ಇನ್ಸಪೆಕ್ಟರ್ ಲೇಪಾಕ್ಷ ರಾಜು ಸೇರಿ ಹಲವರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *