
ಅಕ್ರಮ ಗಂಧದ ಮರದ ತುಂಡುಗಳ ಸಂಗ್ರಹ…ಓರ್ವನ ಬಂಧನ…ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…
- TV10 Kannada Exclusive
- May 20, 2025
- No Comment
- 52
ಹುಣಸೂರು,ಮೇ20,Tv10 ಕನ್ನಡ
ಅಕ್ರಮವಾಗಿ ಗಂಧದ ಮರದ ತುಂಡುಗಳನ್ನ ಸಂಗ್ರಹಿಸಿದ್ದ ಓರ್ವ ಆರೋಪಿಯನ್ನ ಬಂಧಿಸುವಲ್ಲಿ ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.ಠಾಣಾ ವ್ಯಾಪ್ತಿಯ ಮಂಗಳೂರು ಮಾಳ ಹಾಡಿಯ ನಿವಾಸಿ ಶಿವನಂಜ ಎಂಬಾತನ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಮಾಹಿತಿ ಅರಿತ ಪೊಲೀಸರು ದಾಳಿ ನಡೆಸಿ ಆರೋಪಿಯನ್ನ ಬಂಧಿಸಿ ಮಾಲನ್ನ ವಶಪಡಿಸಿಕೊಂಡಿದ್ದಾರೆ.ವೃತ್ತ ನಿರೀಕ್ಷಕ ಮುನಿಯಪ್ಪ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.ಆರೋಪಿಯನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ…