ಮುಡಾ ಹೆಸರು ರದ್ದು…ಎಂಡಿಎ ಜಾರಿ…ಇಂದಿನಿಂದಲೇ ಪಾಲನೆ…ಸರ್ಕಾರದಿಂದ ಆದೇಶ…

ಮುಡಾ ಹೆಸರು ರದ್ದು…ಎಂಡಿಎ ಜಾರಿ…ಇಂದಿನಿಂದಲೇ ಪಾಲನೆ…ಸರ್ಕಾರದಿಂದ ಆದೇಶ…

ಮೈಸೂರು,ಮೇ23,Tv10 ಕನ್ನಡ

ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ ಹೆಸರು ರದ್ದಾಗಿದೆ.ಇನ್ಮುಂದೆ ಎಂ.ಡಿ.ಎ.ಆಗಿ ಕರೆಯಲ್ಪಡುತ್ತದೆ.ಸರ್ಕಾರದಿಂದ ಮಹತ್ತರದ ಆದೇಶವಾಗಿದ್ದು ಇಂದಿನಿಂದಲೇ ಆದೇಶ ಜಾರಿಯಾಗಿದೆ.ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ ಇನ್ಮುಂದೆ ಮೈಸೂರು ಅಭಿವೃದ್ದಿ ಪ್ರಾಧಿಕಾರವಾಗಿ ಹೆಸರು ಬಳಕೆಯಾಗಲಿದೆ.ಸರ್ಕಾರದ ಅಧೀನ ಕಾರ್ಯದರ್ಶಿ ಅಭಿವೃದ್ದಿ ಪ್ರಾಧಿಕಾರ ಮತ್ತು ನಗರ ಯೋಜನಾ ಸೇವೆ,ನಗರಾಭಿವೃದ್ದಿ ಇಲಾಖೆ ಕೆ.ಲತಾ ರವರು ಆದೇಶ ಹೊರಡಿಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *