ಬೈಕ್ ಗೆ ಹೊಡೆದ ಖಾಸಗಿ ಬಸ್ ಢಿಕ್ಕಿ…ಬೈಕ್ ಸವಾರ ಸಾವು…

ಬೈಕ್ ಗೆ ಹೊಡೆದ ಖಾಸಗಿ ಬಸ್ ಢಿಕ್ಕಿ…ಬೈಕ್ ಸವಾರ ಸಾವು…

  • Crime
  • May 25, 2025
  • No Comment
  • 90

ಮಂಡ್ಯ,ಮೇ25,Tv10 ಕನ್ನಡ

ಖಾಸಗಿ ಬಸ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ದಾರುಣ ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕು ಅಗಸರಹಳ್ಳಿ ಬಳಿ ನಡೆದಿದೆ.ಬಸ್ ಚಾಲಕನ ಅಜಾಗರೂಕತೆ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ.
ಬೈರಾಪುರ ಗ್ರಾಮದ ವೆಂಕಟೇಗೌಡ ಮೃತ ದುರ್ದೈವಿ.ಬೈಕ್ ನಲ್ಲಿ ಹೋಗುತ್ತಿದ್ದ ವೆಂಕಟೇಗೌಡಗೆ ವೇಗವಾಗಿ ಬರುತ್ತಿದ್ದ ಬಸ್ ಡಿಕ್ಕಿ ಹೊಡೆದಿದೆ. ಸವಾರನ ಮೇಲೆ ಬಸ್ ಚಕ್ರ ಹರಿದ ಪರಿಣಾಮ
ಸ್ಥಳದಲ್ಲೇ ವೆಂಕಟೇಗೌಡ ಮೃತಪಟ್ಟಿದ್ದಾರೆ.
ಕೆ.ಆರ್.ಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *