
ಮೈಸೂರು ಅಭಿವೃದ್ದಿ ಪ್ರಾಧಿಕಾರ ಆಯುಕ್ತರಾಗಿ ಕೆ.ಆರ್.ರಕ್ಷಿತ್ ನೇಮಕ…
- TV10 Kannada Exclusive
- May 26, 2025
- No Comment
- 69

ಮೈಸೂರು,ಮೇ26,Tv10 ಕನ್ನಡ
ಮೈಸೂರು ಅಭಿವೃದ್ದಿ ಪ್ರಾಧಿಕಾರದ ನೂತನ ಆಯುಕ್ತರಾಗಿ ಕೆ.ಆರ್.ರಕ್ಷಿತ್ ನೇಮಕವಾಗಿದ್ದಾರೆ.ಮೈಸೂರು ಅಭಿವೃದ್ದಿ ಪ್ರಾಧಿಕಾರದ ಭೂಸ್ವಾಧೀನಾಧಿಕಾರಿಯಾಗಿ ಕರ್ತವ್ಯ ನಿರತವಹಿಸುತ್ತಿರುವ ಕೆ.ಆರ್.ರಕ್ಷಿತ್ ರವರಿಗೆ ಆಯುಕ್ತರಾಗಿ ಹೆಚ್ಚಿನ ಅಧಿಕಾರ ವಹಿಸಲಾಗಿದ್ದು ಎರಡೂ ಹುದ್ದೆಯನ್ನ ಮುಂದಿನ ಆದೇಶದ ವರೆಗೆ ನಿರ್ವಹಿಸುವಂತೆ ಸೂಚಿಸಲಾಗಿದೆ…