ಹಾಡು ಹಗಲು ರಸ್ತೆಯಲ್ಲಿ ಗಜರಾಜನ ಬಿಂದಾಸ್ ವಾಕ್… ಗ್ರಾಮಸ್ಥರಲ್ಲಿ ಆತಂಕ…

ಹಾಡು ಹಗಲು ರಸ್ತೆಯಲ್ಲಿ ಗಜರಾಜನ ಬಿಂದಾಸ್ ವಾಕ್… ಗ್ರಾಮಸ್ಥರಲ್ಲಿ ಆತಂಕ…

ಹಾಡು ಹಗಲು ರಸ್ತೆಯಲ್ಲಿ ಗಜರಾಜನ ಬಿಂದಾಸ್ ವಾಕ್… ಗ್ರಾಮಸ್ಥರಲ್ಲಿ ಆತಂಕ…

ವಿರಾಜಪೇಟೆ,ಜೂ13,Tv10 ಕನ್ನಡ

ಕಾಡಾನೆಗಳ ಹಿಂಡಿನಿಂದ ಬೇರ್ಪಟ್ಟ ಗಜರಾಜ ರಸ್ತೆಯಲ್ಲಿ ಸಂಚರಿಸಿ ಭಯದ ವಾತಾವರಣ ಮೂಡಿಸಿದ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆಯ ಒಂದನೇ ರುದ್ರಗುಪ್ಪೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಆಟ್ರಂಗಡರವರ ಮನೆಗೆ ತೆರಳುವ ಸಂಪರ್ಕ ರಸ್ತೆಯಲ್ಲಿ ರಾಜಾರೋಷವಾಗಿ ಓಡಾಡಿ ಸಂಚರಿಸಿ ಗ್ರಾಮಸ್ಥರಲ್ಲಿ ಭಯದ ವಾತಾವರಣ ಸೃಷ್ಟಿಮಾಡಿದೆ. ಗ್ರಾಮದ ಕಾಫಿ ತೋಟಗಳಲ್ಲಿ ಬೀಡುಬಿಟ್ಟಿರುವ ಕಾಡಾನೆಗಳ ಹಿಂಡು ಬೀಡುಬಿಟ್ಟಿವೆ. ಕಾಫಿ ಗಿಡಗಳು ಸೇರಿದಂತೆ ಇತರ ಫಲ ನೀಡುವ ಬಾಳೆ ತೆಂಗು ಗಿಡಗಳನ್ನು ನಾಶ ಮಾಡಿದೆ.
ಸನೀಹದ ಬಿ.ಶೆಟ್ಟಿಗೇರಿ ಪ್ರದೇಶದಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳು ರುದ್ರಗುಪ್ಪೆ ಗ್ರಾಮದ ತೋಟಗಳಿಗೆ ಲಗ್ಗೆ ಇಟ್ಟಿವೆ.
ತೋಟಗಳಲ್ಲಿ ಅಪಾರ ಪ್ರಮಾಣದಲ್ಲಿ ನಷ್ಟ ಸಂಭವಿಸಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *