ಜಮೀನಿನ ಬೆಳೆಗಳ ಜೊತೆ ಗಾಂಜಾ ಬೆಳೆದ ಭೂಪ…17 ಕೆಜಿ ಗಾಂಜಾ ಗಿಡಗಳು ವಶ…

ಜಮೀನಿನ ಬೆಳೆಗಳ ಜೊತೆ ಗಾಂಜಾ ಬೆಳೆದ ಭೂಪ…17 ಕೆಜಿ ಗಾಂಜಾ ಗಿಡಗಳು ವಶ…

ಮಂಡ್ಯ,ಜೂ17,Tv10 ಕನ್ನಡ

ಜಮೀನಿನ ಬೆಳೆಗಳ ಮಧ್ಯೆ ಗಾಂಜಾ ಬೆಳೆದ ಆರೋಪಿ ಪೊಲೀಸರ ಅತಿಥಿಯಾಗಿದ್ದಾನೆ.ಲಕ್ಷಾಂತರ ಮೌಲ್ಯದ ಗಾಂಜಾ ಗಿಡಗಳನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಕಾಶಿಮುರಕನಹಳ್ಳಿ ಗ್ರಾಮದಲ್ಲಿ ಪ್ರಕರಣ ಬೆಳಕಿಗೆ ಬಂದಿದೆ.ಬೋರೇಗೌಡ ಎಂಬುವರಿಗೆ ಸೇರಿದ ಜಮೀನಿನಲ್ಲಿ ಗಾಂಜಾ ಬೆಳೆಯಲಾಗಿತ್ತು.
ಅಡಿಕೆ, ಬಾಳೆ, ತೆಂಗು ಸೇರಿದಂತೆ ವಿವಿಧ ಬೆಳೆ ಜೊತೆ ಬೆಳೆದಿದ್ದ.
ಖಚಿತ ಮಾಹಿತಿ ಮೇರೆಗೆ ಅಬಕಾರಿ ಉಪನಿರೀಕ್ಷಕ ನಾಗಭೂಷಣ್ ತಂಡ ದಾಳಿ ನಡೆಸಿದಾಗ
ಈ ವೇಳೆ 17 ಕೆಜಿ ತೂಕದ ಗಾಂಜಾ ಗಿಡಗಳು ಪತ್ತೆಯಾಗಿದೆ.
ಕೆ.ಆರ್‌.ಪೇಟೆ ಅಬಕಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *