ಜ್ಞಾನಸರೋವರ ಇಂಟರ್ ನ್ಯಾಷನಲ್ ಶಾಲೆಗೆ ಬಾಂಬ್ ಬೆದರಿಕೆ…

ಜ್ಞಾನಸರೋವರ ಇಂಟರ್ ನ್ಯಾಷನಲ್ ಶಾಲೆಗೆ ಬಾಂಬ್ ಬೆದರಿಕೆ…

ಮೈಸೂರು,ಜೂ18,Tv10 ಕನ್ನಡ

ಮೈಸೂರಿನ ಭೂಗತಗಳ್ಳಿ ಗ್ರಾಮದಲ್ಲಿರುವ ಜ್ಞಾನಸರೋವರ ಇಂಟರ್ ನ್ಯಾಷನಲ್ ವಸತಿ ಶಾಲೆಗೆ ಬಾಂಬ್ ಬೆದರಿಕೆ ಬಂದಿದೆ.
ಇ ಮೇಲ್ ಮೂಲಕ ಬೆದರಿಕೆ ಸಂದೇಶ ಕಳಹಿಸಲಾಗಿದೆ.
2023 ರಲ್ಲಿ ಹೈದರಾಬಾದ್‌ನಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬ್ ಬೆದರಿಕೆ ಹಾಕಲಾಗಿದೆ.
ಈ ಪ್ರಕರಣದ ಬಗ್ಗೆ ಪೊಲೀಸ್ ಕ್ರಮ ಕೈಗೊಳ್ಳದಿದ್ದರೆ
ಮಕ್ಕಳಿಗೆ ಹಾನಿ ಮಾಡುವ ಉದ್ದೇಶದಿಂದ ಶಾಲೆಯಲ್ಲಿ ಬಾಂಬ್ ಸ್ಫೋಟಿಸಲಾಗುವುದು ಎಂದು ಉಲ್ಲೇಖಿಸಲಾಗಿದೆ.
ಹೆಸರು ಫೋನ್ ನಂಬರ್ ನೀಡಿ ಬೆದರಿಕೆ ಹಾಕಲಾಗಿದೆ.
ಮೈಸೂರು ಎಸ್ ಪಿಗೆ ಶಾಲಾ ಆಡಳಿತ ಮಂಡಳಿ ಲಿಖಿತ ದೂರು ನೀಡಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *