ಲೋಕಾಯುಕ್ತ ಬಲೆಗೆ ಚೆಸ್ಕಾಂ ಎಇಇ…3 ಲಕ್ಷ ಲಂಚ ಸ್ವೀಕರಿಸುವಾಗ ಲಾಕ್…

ಲೋಕಾಯುಕ್ತ ಬಲೆಗೆ ಚೆಸ್ಕಾಂ ಎಇಇ…3 ಲಕ್ಷ ಲಂಚ ಸ್ವೀಕರಿಸುವಾಗ ಲಾಕ್…

  • Crime
  • June 18, 2025
  • No Comment
  • 553

ಮೈಸೂರು,ಜೂ18,Tv10 ಕನ್ನಡ

ಅನಧಿಕೃತ ಸಂಪರ್ಕದ ಪೆನಾಲ್ಟಿ ಕಡಿಮೆ ಮಾಡಲು ಲಂಚ ಸ್ವೀಕರಿಸುತ್ತಿದ್ದ ಚೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಚೆಸ್ಕಾಂ ವಿಜಿಲೆನ್ಸ್ ಅಧಿಕಾರಿ ದೀಪಕ್ ಲೋಕಾ ಬಲೆಗೆ ಬಿದ್ದವರು.3 ಲಕ್ಷ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ.ಎಸ್ಪಿ ಟಿಜೆ ಉದೇಶ್ ರವರ ಮಾರ್ಗದರ್ಶನದಲ್ಲಿ
ಡಿ ವೈಎಸ್‌ಪಿ ಮ್ಯಾಥ್ಯು ಥಾಮಸ್,ಇನ್ಸಪೆಕ್ಟರ್ ರವಿಕುಮಾರ್ ಕಾರ್ಯಾಚರಣೆ ನಡೆಸಿ ಆರೋಪಿಯನ್ನ ಹಿಡಿದಿದ್ದಾರೆ.
ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಲಂಚ ಸ್ವೀಕರಿಸುವಾಗ ದೀಪಕ್ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಪೊಲೀಸರು ನಗದನ್ನ ವಶಕ್ಕೆ ಪಡೆದಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *