ಪತಿಯ ಅನೈತಿಕ ಸಂಭಂಧ…ರೆಡ್ ಹ್ಯಾಂಡಾಗಿ ಹಿಡಿದ ಪತ್ನಿ…ಪ್ರಶ್ನಿಸಿದ್ದಕ್ಕೆ ಹಲ್ಲೆ…

ಪತಿಯ ಅನೈತಿಕ ಸಂಭಂಧ…ರೆಡ್ ಹ್ಯಾಂಡಾಗಿ ಹಿಡಿದ ಪತ್ನಿ…ಪ್ರಶ್ನಿಸಿದ್ದಕ್ಕೆ ಹಲ್ಲೆ…

ಮೈಸೂರು,ಜೂ18,Tv10 ಕನ್ನಡ

ಪತಿಯ ಅನೈತಿಕ ಸಂಭಂಧ ರೆಡ್ ಹ್ಯಾಂಡಾಗಿ ಹಿಡಿದು ಪ್ರಶ್ನಿಸಿದ ಪತ್ನಿಗೆ ಪ್ರಿಯತಮೆ ಜೊತೆ ಸೇರಿ ಹಲ್ಲೆ ನಡೆಸಿ ಪ್ರಾಣ ಬೆದರಿಕೆ ಹಾಕಿದ ಘಟನೆ ಮೈಸೂರಿನ ಶಿವನಗರದಲ್ಲಿ ನಡೆದಿದೆ.ಹಲ್ಲೆಗೊಳಗಾದ ಪತ್ನಿ ಮಿಲನ ರವರು ಪತಿ ಶಿವಲಿಂಗಸ್ವಾಮಿ ಹಾಗೂ ಪ್ರಿಯತಮೆ ಪವಿತ್ರಾ ಎಂಬುವರ ವಿರುದ್ದ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

12 ವರ್ಷಗಳ ಹಿಂದೆ ಮಿಲನ ಹಾಗೂ ಶಿವಲಿಂಗಸ್ವಾಮಿ ದಂಪತಿಗಳಾಗಿದ್ದು ಇಬ್ಬರು ಮಕ್ಕಳಿದ್ದಾರೆ.ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿರುವ ಶಿವಲಿಂಗಸ್ವಾಮಿ ಇತ್ತೀಚೆಗೆ ಪವಿತ್ರ ಎಂಬಾಕೆ ಜೊತೆ ಅನೈತಿಕ ಸಂಭಂಧ ಬೆಳೆಸಿದ್ದಾರೆ.ಈ ವಿಚಾರದಲ್ಲಿ ದಂಪತಿ ನಡುವೆ ಆಗಾಗ ಗಲಾಟೆ ಆಗಿದೆ.ಗಾರ್ಮೆಂಟ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿರುವ ಮಿಲನ ಮೊನ್ನೆ ಮನೆಗೆ ಹಿಂದಿರುಗಿದಾಗ ಪತಿ ಶಿವಲಿಂಗಸ್ವಾಮಿ ಪ್ರಿಯತಮೆ ಪವಿತ್ರಾ ಜೊತೆ ಮನೆಯಲ್ಲಿ ಸಿಕ್ಕಿಬಿದ್ದಿದ್ದಾನೆ.ಈ ಬಗ್ಗೆ ಪ್ರಶ್ನಿಸಿದಾಗ ಪ್ರಿಯತಮೆ ಜೊತೆ ಸೇರಿ ಪತಿ ಶಿವಲಿಂಗಸ್ವಾಮಿ ಪತ್ನಿ ಮೇಲೆ ಹಲ್ಲೆ ನಡೆಸಿ ನಿನ್ನನ್ನ ಸಾಯಿಸಿ ಪವಿತ್ರಾಳನ್ನ ಮದುವೆ ಆಗುವುದಾಗಿ ಧಂಕಿ ಹಾಕಿದ್ದಾನೆ.ಗಾಯಗೊಂಡ ಮಿಲನ ಚಿಕಿತ್ಸೆ ಪಡೆದು ನಂತರ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪತಿ ಹಾಗೂ ಪ್ರಿಯತಮೆ ವಿರುದ್ದ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…
ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…

Leave a Reply

Your email address will not be published. Required fields are marked *