KSIC ಸಂಸ್ಥೆಗೆ ವಂಚನೆ…ಕಾಳಿದಾಸ ರಸ್ತೆ ಶೋರೂಂ ಉಸ್ತುವಾರಿ ಸೇರಿದಂತೆ 8 ಮಂದಿ ವಿರುದ್ದ FIR…18.75 ಲಕ್ಷ ದುರುಪಯೋಗ ಆರೋಪ…

KSIC ಸಂಸ್ಥೆಗೆ ವಂಚನೆ…ಕಾಳಿದಾಸ ರಸ್ತೆ ಶೋರೂಂ ಉಸ್ತುವಾರಿ ಸೇರಿದಂತೆ 8 ಮಂದಿ ವಿರುದ್ದ FIR…18.75 ಲಕ್ಷ ದುರುಪಯೋಗ ಆರೋಪ…

KSIC ಸಂಸ್ಥೆಗೆ ವಂಚನೆ…ಕಾಳಿದಾಸ ರಸ್ತೆ ಶೋರೂಂ ಉಸ್ತುವಾರಿ ಸೇರಿದಂತೆ 8 ಮಂದಿ ವಿರುದ್ದ FIR…18.75 ಲಕ್ಷ ದುರುಪಯೋಗ ಆರೋಪ…

ಮೈಸೂರು,ಜೂ18,Tv10 ಕನ್ನಡ

ಕಾಳಿದಾಸ ರಸ್ತೆಯಲ್ಲಿರುವ KSIC ಸಂಸ್ಥೆಗೆ 18.75 ಲಕ್ಷ ಹಣ ದುರುಪಯೋಗ ಮಾಡಿದ ಆರೋಪದ ಮೇಲೆ ಉಸ್ತುವಾರಿ ಸೇರಿದಂತೆ 8 ಮಂದಿ ವಿರುದ್ದ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.ಕೆ.ಎಸ್.ಐ.ಸಿ ಕಾರ್ಖಾನೆ ವ್ಯವಸ್ಥಾಪಕರಾದ ಸಿದ್ದಲಿಂಗ ಪ್ರಸಾದ್ ರವರು ಶಾಖೆಯ ಉಸ್ತುವಾರಿ ಯಶವಂತ್ ಕುಮಾರ್,ಸೇಲ್ಸ್ ಮನ್ ಗಳಾದ ರೇವಂತ್ ಕುಮಾರ್,ಪ್ರತಿಮಾ,ಶೋಭಾ,ಅಮ್ಜದ್ ಅಹಮದ್,ಮಹಮದ್ ಅಮೀರ್ ಹಾಗೂ ಅನು ಎಂಬುವರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.02-09-2024 ರಿಂದ 31-05-2025 ರ ಅವಧಿಯಲ್ಲಿ ಒಟ್ಟು 18,75,100/- ಹಣ ದುರುಪಯೋಗ ಮಾಡಿಕೊಂಡಿದ್ದಾರೆಂದು ಆರೋಪಿಸಿ ಪ್ರಕರಣ ದಾಖಲಿಸಿದ್ದಾರೆ.ಸರ್ಕಾರಿ ನೌಕರ ಗ್ರಾಹಕರಿಗೆ ಸಾಲ ನೀಡಲಾಗಿದ್ದು ನಕಲಿ ರಸೀತಿಗಳನ್ನ ಸೃಷ್ಟಿಸಿ ಸಂಸ್ಥೆಗೆ ವಂಚನೆ ಮಾಡಿರುವುದಾಗಿ ಆರೋಪಿಸಲಾಗಿದೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *