ಅನಾರೋಗ್ಯ ಸಮಸ್ಯೆ…ಉದ್ಯಮಿ ನೇಣುಬಿಗಿದು ಆತ್ಮಹತ್ಯೆ…

ಅನಾರೋಗ್ಯ ಸಮಸ್ಯೆ…ಉದ್ಯಮಿ ನೇಣುಬಿಗಿದು ಆತ್ಮಹತ್ಯೆ…

ಮೈಸೂರು,ಜೂ18,Tv10 ಕನ್ನಡ

ಅನಾರೋಗ್ಯದಿಂದ ಬಳಲುತ್ತಿದ್ದ ಉದ್ಯಮಿಯೊಬ್ಬರು ತಮ್ಮ ಕಾರ್ಖಾನೆ ಸಮೀಪ ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಹೆಬ್ಬಾಳ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಅರ್ಜುನ್ (40) ಮೃತ ದುರ್ದೈವಿ.ಹೆಬ್ಬಾಳ್ ಕೈಗಾರಿಕಾ ಪ್ರದೇಶದಲ್ಲಿ ಎಸ್.ಎಸ್.ಇಂಡಸ್ಟ್ರೀಸ್ ಎಂಬ ಕಾರ್ಖಾನೆ ನಡೆಸುತ್ತಿದ್ದರು.ಹಲವಾರು ದಿನಗಳಿಂದ ಅರ್ಜುನ್ ಅನಾರೋಗ್ಯದಿಂದ ಬಳಲುತ್ತಿದ್ದರೆಂದು ಹೇಳಲಾಗಿದೆ.ಮುಂಜಾನೆ ಮನೆಯಿಂದ ಹೊರನಡೆದ ಅರ್ಜುನ್ ತಮ್ಮ ಇಂಡಸ್ಟ್ರೀಸ್ ಸಮೀಪ ನೇಣಿಗೆ ಶರಣಾಗಿದ್ದಾರೆ.ಮುಂಜಾನೆಯೇ ಮನೆಯಲ್ಲಿ ಅರ್ಜುನ್ ಕಂಡು ಬಂದಿಲ್ಲ.ಸಿಸಿ ಕ್ಯಾಮರಾದಲ್ಲಿ ಪರಿಶೀಲನೆ ನಡೆಸಿದಾಗ ಮನೆಯಿಂದ ಹೊರಗೆ ತೆರಳಿರುವುದು ಕಂಡುಬಂದಿದೆ.ಇದಾದ ಕೆಲಸಮಯದ ನಂತರ ಅರ್ಜನ್ ನೇಣಿನ ಕುಣಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.ಅರ್ಜುನ್ ರವರು ಮಹಾಜನ ಕಾಲೇಜು ಸಂಸ್ಥಾಪಕರಾದ ದಿ.ವಾಸುದೇವ ಮೂರ್ತಿ ಕುಟುಂಬದ ಕುಡಿ ಆಗಿದ್ದಾರೆ.ಈ ಸಂಭಂಧ ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *