ಹೆಚ್ಚಿನ ಲಾಭಾಂಶ ಆಮಿಷ…ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 39.20 ಲಕ್ಷ ವಂಚನೆ…

ಮೈಸೂರು,ಜೂ21,Tv10 ಕನ್ನಡ

ಹೆಚ್ಚಿನ ಲಾಭಾಂಶದ ಆಮಿಷ ತೋರಿಸಿ ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ವ್ಯಕ್ತಿಗಳಿಗೆ 39.23 ಲಕ್ಷ ವಂಚಿಸಿದ್ದಾರೆ.ಮೊದಲನೆಯದಾಗಿ ಮೈಸೂರಿನ ಇಂದಿರಾನಗರದ ಲಕ್ಷ್ಮಿ ಎಂಬುವರಿಗೆ ಟಾಸ್ಕ್ ನೀಡಿರುತ್ತಾರೆ.ಟಾಸ್ಕ್ ಕಂಪ್ಲೀಟ್ ಮಾಡಿದಾಗ 8000 ಲಾಭ ನೀಡಿದ್ದಾರೆ.ನಂತರ ವಿವಿದ ಹಂತಗಳಲ್ಲಿ 16.83 ಲಕ್ಷ ಹೂಡಿಸಿ ಯಾವುದೇ ಲಾಭಾಂಶ ನೀಡದೆ ವಂಚಿಸಿದ್ದಾರೆ.

ಎರಡನೇ ಪ್ರಕರಣದಲ್ಲಿ ಕೃಷ್ಣಮೂರ್ತಿ ಪುರಂ ನಿವಾಸಿ ಉಮಾಕಾಂತ್ ಎಂಬುವರಿಗೆ ಶೇರ್ ಟ್ರೇಡಿಂಗ್ ನಲ್ಲಿ ಲಾಭಂಶ ಆಮಿಷ ತೋರಿಸಿ ವಿವಿದ ಹಂತಗಳಲ್ಲಿ 22.40 ಲಕ್ಷ ಹೂಡಿಕೆ ಮಾಡಿಸಿದ್ದಾರೆ.ಬಂದ ಲಾಭಧ ಹಣ ವಿತ್ ಡ್ತಾ ಮಾಡಲು ಯತ್ನಿಸಿದಾಗ ಸಾಧ್ಯವಾಗಿಲ್ಲಿ.ತಾವು ಮೋಸ ಹೋಗಿರುವುದಾಗ ಖಚಿತಪಡಿಸಿಕೊಂಡ ಉಮಾಕಾಂತ್ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…
ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…

Leave a Reply

Your email address will not be published. Required fields are marked *