ಇ-ಸ್ವತ್ತು ನೀಡಲು ಲಂಚ…ವಲಯ ಕಚೇರಿ 4 ರ ಸಿಬ್ಬಂದಿಗಳು ಲೋಕಾಯುಕ್ತ ಬಲೆಗೆ…

ಇ-ಸ್ವತ್ತು ನೀಡಲು ಲಂಚ…ವಲಯ ಕಚೇರಿ 4 ರ ಸಿಬ್ಬಂದಿಗಳು ಲೋಕಾಯುಕ್ತ ಬಲೆಗೆ…

ಮೈಸೂರು,ಜೂ21,Tv10 ಕನ್ನಡ

ಇ ಸ್ವತ್ತು ಮಾಡಿಕೊಡಲು ಸಾರ್ವಜನಿಕರೊಬ್ಬರಿಂದ 25 ಸಾವಿರ ಲಂಚ ಸ್ವೀಕರಿಸುತ್ತಿದ್ದ ಮೈಸೂರು ಮಹಾನಗರ ಪಾಲಿಕೆ ವಲಯ ಕಚೇರಿ 4 ರ ಇಬ್ಬರು ಸಿಬ್ಬಂದಿಗಳು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಕಂದಾಯ ಅಧಿಕಾರಿ ಎಂ.ಎನ್. ನಂದೀಶ್, ಬಿಲ್ ಕಲೆಕ್ಟರ್ ರಜಾಕ್ ಬಲೆಗೆ ಬಿದ್ದವರು.
ವಲಯ ಕಚೇರಿಯಲ್ಲಿ ಸಾರ್ವಜನಿಕರೋಬ್ಬರು ಇ-ಸ್ವತ್ತಿಗಾಗಿ ಅರ್ಜಿ ಸಲ್ಲಿಸಿದ್ದರು. ಇದಕ್ಕಾಗಿ ನಂದೀಶ್ ಮತ್ತು ರಜಾಕ್ 25 ಸಾವಿರ ರೂ. ನೀಡುವಂತೆ ಬೇಡಿಕೆ ಇಟ್ಟಿದ್ದರು ಈ ಹಿನ್ನಲೆಯಲ್ಲಿ ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು.ಇಂದು ಇಬ್ಬರು ನೌಕರರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಎಸ್ಪಿ ಟಿ.ಜೆ.ಉದೇಶ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇನ್ಸ್‌ಪೆಕ್ಟರ್‌ಗಳಾದ ಪಿ.ಉಮೇಶ್, ಲೋಕೇಶ್, ರವಿಕುಮಾರ್, ಸಿಬ್ಬಂದಿಗಳಾದ ಆರ್.ಎನ್. ಲೋಕೇಶ್, ಎಚ್.ಎನ್. ಗೋಪಿ, ಲೋಕೇಶ್ ರಾಜೇ ಅರಸ್, ಕಾಂತರಾಜು, ಮೋಹನ್ ಗೌಡ, ಮೋಹನ್ ಕುಮಾರ್,ಲೋಕೇಶ್, ದಿನೇಶ್ ಭಾಗವಹಿಸಿದ್ದಾರೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *