ಕಾವೇರಿ ನದಿ ಪಾತ್ರದ ಜನತೆಗೆ ಪ್ರವಾಹದ ಮುನ್ಸೂಚನೆ…ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮನವಿ…

ಕಾವೇರಿ ನದಿ ಪಾತ್ರದ ಜನತೆಗೆ ಪ್ರವಾಹದ ಮುನ್ಸೂಚನೆ…ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮನವಿ…

ಕೆ.ಆರ್.ಎಸ್,ಜೂ23,Tv10 ಕನ್ನಡ

ಕೊಡಗಿನಲ್ಲಿ ಮಳೆ ಪ್ರಮಾಣ ಹೆಚ್ಚಾದ ಹಿನ್ನಲೆ ಕೆ ಆರ್ ಎಸ್ ಗೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿದ್ದ ಈ ಹಿನ್ನಲೆ ಹೊರಹರಿವಿನ ಪ್ರಮಾಣವನ್ನ ಹೆಚ್ಚಿಸಲಾಗಿದೆ.5000 ಕ್ಯೂಸೆಕ್ಸ್ ನಿಂದ 15000 ಕ್ಯೂಸೆಕ್ ನೀರು ಜಲಾಶಯದಿಂದ ಹೊರಬಿಡಲಾಗುತ್ತದೆ.ಹಾಗೂ ಇನ್ನೂ ಹೆಚ್ಚಿನ ಪ್ರಮಾಣದ ನೀರು ಹೊರಬಿಡುವ ಸಾಧ್ಯತೆ ಇರುತ್ತದೆ.ಹೂಗಾಗಿ ಕಾವೇರಿ ನದಿ ಪಾತ್ರದ ತಗ್ಗು ಪ್ರದೇಶದ ಜನತೆ ಎಚ್ಚರಿಕೆಯಿಂದ ಹಾಗೂ ಸುರಕ್ಷತಾ ಸ್ಥಳಗಳಿಗೆ ತೆರಳುವಂತೆ ಪ್ರವಾಹದ ಮುನ್ಸೂಚನೆ ನೀಡಲಾಗಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *