ಆಷಾಢ ಮಾಸ…ನಾಲ್ಕು ಶುಕ್ರವಾರಗಳು ನಾಡದೇವಿಗೆ ವಿಶೇಷ ಮಹಾಲಕ್ಷ್ಮಿ ಅಲಂಕಾರ…ಪ್ರಧಾನ ಅರ್ಚಕ ಶಶಿಶೇಕರ್ ಧೀಕ್ಷಿತ್…

ಮೈಸೂರು,ಜೂ24,Tv10 ಕನ್ನಡ

ಆಷಾಢ ಶುಕ್ರವಾರ ಸಂಭ್ರಮಕ್ಕೆ ದಿನಗಣನೆ ಆರಂಭವಾಗಿದೆ.ಆಷಾಢ ಶುಕ್ರವಾರದಂದು ನಾಡದೇವಿಯ ದರುಶನಕ್ಕೆ ಭಕ್ತರು ಕಾತುರದಿಂದ ಕಾಯುತ್ತಿದ್ದಾರೆ.ನಾಲ್ಕು ಶುಕ್ರವಾರಗಳು ಹಾಗೂ ವರ್ಧಂತಿ ಮಹೋತ್ಸವದ ಪೂಜೆಗಳ ಬಗ್ಗೆ ಪ್ರಧಾನ ಅರ್ಚಕರಾದ ಶಶಿಶೇಖರ್ ಧೀಕ್ಷಿತ್ ಮಾಹಿತಿ ನೀಡಿದ್ದಾರೆ.ನಾಲ್ಕು ಶುಕ್ರವಾರಗಳು ನಾಡದೇವಿ ಚಾಮುಂಡೇಶ್ವರಿ ವಿಶೇಷವಾಗಿ ಮಹಾಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸಲಿದ್ದಾಳೆ.ವರ್ಧಂತಿ ದಿನದಂದು ಚಾಮುಂಡೇಶ್ವರಿ ಅಲಂಕಾರದಲ್ಲೇ ದರುಶನ ನೀಡಲಿದ್ದಾಳೆ.ಅಲ್ಲದೆ ಪೂಜಾ ಕೈಂಕರ್ಯಗಳ ಮಾಹಿತಿಯನ್ನ ಶಶಿಶೇಖರ್ ಧೀಕ್ಷಿತ್ ನೀಡಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *