ಹುಚ್ಚುನಾಯಿ ಕಡಿದು ದೇವಾಲಯದ ಬಸವ ಸಾವು…ವಿಧಿವಿಧಾನದಂತೆ ಅಂತ್ಯಕ್ರಿಯೆ…

ಹುಚ್ಚುನಾಯಿ ಕಡಿದು ದೇವಾಲಯದ ಬಸವ ಸಾವು…ವಿಧಿವಿಧಾನದಂತೆ ಅಂತ್ಯಕ್ರಿಯೆ…

ಮೈಸೂರು,ಜೂ24,Tv10 ಕನ್ನಡ

ಹುಚ್ಚುನಾಯಿ ಕಡಿದು ಅನಾರೋಗ್ಯಕ್ಕೆ ಸಿಲುಕಿದ್ದ ಮೇಟಗಳ್ಳಿ ಮಹಾಲಿಂಗೇಶ್ವರ ದೇವಾಲಯದ ಬಸವ ಮೃತಪಟ್ಟಿದೆ.ಚಿಕಿತ್ಸೆ ಫಲಕಾರಿಯಾಗದ ಹಿನ್ನಲೆ ಇಂದು ಮೃತಪಟ್ಟಿದೆ.ಕೆಲವು ದಿನಗಳ ಹಿಂದೆ ಹುಚ್ಚುನಾಯಿ ಕಡಿದಿತ್ತು.ನಂತರ ನಾಯಿಯಂತೆ ಶಬ್ಧಮಾಡುತ್ತಾ ಸ್ಥಳೀಯರಿಗೆ ಭೀತಿ ಸೃಷ್ಟಿಸಿತ್ತು.ಗ್ರಾಮದ ಬಸವನಿಗೆ ಸ್ಥಳೀಯರು ಕಟ್ಟಿಹಾಕಿ ಚಿಕಿತ್ಸೆ ಕೊಡಿಸಿ ಉಳಿಸಿಕೊಳ್ಳುವ ಪ್ರಯತ್ನ ಮಾಡಿದ್ದರು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಸವ ಇಂದು ಮೃತಪಟ್ಟಿದೆ.ಮಹಾಲಿಂಗೇಶ್ವರ ದೇವಾಲಯದ ಪಕ್ಕದಲ್ಲಿರುವ ಖಾಲಿ ಜಾಗದಲ್ಲಿ ಇಂದು ಸಂಜೆ ವಿಧಿವಿಧಾನದಂತೆ ಅಂತ್ಯಕ್ರಿಯೆ ನೆರವೇರಲಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *