ಡ್ರಗ್ಸ್ ಮಾರಾಟಕ್ಕೆ ಯತ್ನ…ತೃತೀಯಲಿಂಗಿ ಅಂದರ್…MDMA ವಶ…

ಡ್ರಗ್ಸ್ ಮಾರಾಟಕ್ಕೆ ಯತ್ನ…ತೃತೀಯಲಿಂಗಿ ಅಂದರ್…MDMA ವಶ…

ಮೈಸೂರು,ಜೂ24,Tv10 ಕನ್ನಡ

ನಿಷೇಧಿತ ಮಾದಕ ವಸ್ತುಗಳನ್ನ ಮಾರಾಟ ಮಾಡಲು ಯತ್ನಿಸಿದ ತೃತೀಯಲಿಂಗಿ ಪೊಲೀಸರ ಅತಿಥಿಯಾಗಿದ್ದಾರೆ.ಬಂಧಿತರಿಂದ 4 ಗ್ರಾಂ 10 ಮಿಲೀ MDMA ವಶಪಡಿಸಿಕೊಳ್ಳಲಾಗಿದೆ.ಶಾಂತಿನಗರದ ಸೈಯದ್ ನೂರುಲ್ಲಾ@ಇಮ್ರಾನ್@ಲಕ್ಷ್ಮಿ ಬಂಧಿತ ತೃತೀಯ ಲಿಂಗಿ.ನಿಷೇಧಿತ ಮಾದಕ ವಸ್ತುಗಳನ್ನ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಆಧರಿಸಿ ಸಿಸಿಬಿ ಪೋಲೀಸರು ದಾಳಿ ನಡೆಸಿದಾಗ ತೃತೀಯಲಿಂಗಿ ಡ್ರಗ್ಸ್ ಸಮೇತ ಸಿಕ್ಕಿಬಿದ್ದಿದ್ದಾರೆ.ಘಟನೆ ಸಂಭಂಧ ಸಿಸಿಬಿ ಠಾಣೆ ಪೊಲೀಸರು ಉದಯಗಿರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *