ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ

ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಬೇಸರ ವ್ಯಕ್ತಪಡಿಸಿದ್ದಾರೆ. ಒಂದೇ ದಿನ 4 ಹುಲಿಗಳು ಅಸಹಜ ಸಾವಿಗೀಡಾಗಿರುವುದು ಅತ್ಯಂತ ನೋವು ತಂದಿದೆ ಎಂದು ತಿಳಿಸಿದ್ದಾರೆ.
ಕೂಡಲೇ ಈ ಬಗ್ಗೆ ತೆನಿಖೆ ನಡೆಸುವುದಾಗಿ ತಿಳಿಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *