ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ

ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.
ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.
ಹಸಿರು ತೋರಣ, ಹೂಗಳ ಮೂಲಕ ಡ್ಯಾಂ ಬಳಿ ಅಲಂಕರಿಸಲಾಗಿದೆ.
ಕನ್ನಂಬಾಡಿ ಕಟ್ಟೆ ಮಧುವಣಗಿತ್ತಿಯಂತೆ ಶೃಂಗಾರಗೊಂಡಿದೆ.
ವೈದಿಕ ಭಾನುಪ್ರಕಾಶ್ ಶರ್ಮ ನೇತೃತ್ವದಲ್ಲಿ ಬಾಗಿನ ಪೂಜಾ ಕೈಂಕರ್ಯ ನೆರವೇರಲಿದೆ.
ಇಂದು 11.30ಕ್ಕೆ ಸಲ್ಲುವ ಅಭಿಜಿನ್ ಶುಭ ಮುಹೂರ್ತಲಲ್ಲಿ ಕಾವೇರಿ ಮಾತೆಗೆ ಬಾಗಿನ ಅರ್ಪಿಸಲಾಗುತ್ತದೆ.
ಬಳಿಕ ಕಾವೇರಿ ಮಾತೆಗೆ ಪೂಜೆ ನಂತರ ವೇದಿಕೆ ಕಾರ್ಯಕ್ರಮದಲ್ಲಿ ಸಿಎಂ ಭಾಗಿಯಾಗಲಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಎನ್.ಚಲುವರಾಯಸ್ವಾಮಿ, ಸೇರಿದಂತೆ ಹಲವು ಸಚಿವರು, ಶಾಸಕರು ಭಾಗಿಯಾಗಲಿದ್ದಾರೆ…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *