ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮೈಸೂರು,ಜು6,Tv10 ಕನ್ನಡ

ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ ಸಾಮಾಜಿಕ ಜಾಲತಾಣದಲ್ಲಿ ಮೃಣಾಲಿನಿ ಮನೋಹರ್ ಎಂಬುವರು ಪೋಸ್ಟ್ ಮಾಡಿದ್ದಾರೆಂದು ನೊಂದ ಉದ್ಯೋಗಿ ಪ್ರಕರಣದಲ್ಲಿ ಉಲ್ಲೇಖಿಸಿದ್ದಾರೆ.ವ್ಯಕ್ತಿಯೊಬ್ಬರ ಜೊತೆ ಸಂಭಂಧ ಇದೆ ಎಂದು ಸುಳ್ಳು ಮಾಹಿತಿ ಹಾಕಿದ್ದಾರೆ.ಫೇಸ್ ಬುಕ್ ಮೆಸೆಂಜರ್ ನಲ್ಲಿ ಕ್ಕೈಂಟ್ಸ್ ಗಳನ್ನ ಗುರಿಯಾಗಿಸಿಕೊಂಡು ನನ್ನ ವಿರುದ್ದ ಅಶ್ಲೀಲವಾಗಿ ಕೆಟ್ಟಪದಗಳನ್ನ ಬಳಸಿ ತೇಜೋವಧೆ ಮಾಡಿದ್ದಾರೆಂದು ಆರೋಪಿಸಿದ್ದಾರೆ.ನನ್ನ ಬಗ್ಗೆ ಪ್ರಾಸ್ಟಿಟ್ಯೂಟ್ ಎಂದು ಉಲ್ಲೇಖಿಸಿರುವುದಾಗಿ ದೂರಿದ್ದಾರೆ.ನನ್ನ ಅಜ್ಜಿಯ ಬಗ್ಗೆಯೂ ತಪ್ಪಾಗಿ ಮಾಹಿತಿ ನೀಡಿದ್ದಾರೆ.ಇದೇ ಸಂಧರ್ಭದಲ್ಲಿ ತಾಯಿ ಮೃತಪಟ್ಟಿದ್ದಾರೆಂದು ಆರೋಪಿಸಿದ್ದಾರೆ.ನನ್ನ ಬಗ್ಗೆ ಕೆಟ್ಟದಾಗಿ ಅಸಭ್ಯವಾಗಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಮೃಣಾಲಿನಿ ಮನೋಹರ್ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ನೊಂದ ಮಹಿಳಾ ಉದ್ಯೋಗಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *