
ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…
- TV10 Kannada Exclusive
- July 7, 2025
- No Comment
- 25

ಮೈಸೂರು,ಜು7,Tv10 ಕನ್ನಡ
ಮೈಸೂರಿನ ಯೋಗನರಸಿಂಹ ಸ್ವಾಮಿ ದೇವಾಲಯದಲ್ಲಿ ಇಂದು ಆರ್.ಟಿ.ಐ.ಮಾಹಿತಿ ಪತ್ರಿಕೆ ಬಿಡುಗಡೆ ಮಾಡಲಾಯಿತು.ದೇವಾಲಯದ ಸಂಸ್ಥಾಪಕರಾದ ಪ್ರೊ.ಭಾಷ್ಯಂ ಸ್ವಾಮೀಜಿ ರವರು ಬಿಡುಗಡೆ ಮಾಡಿದರು.ಈ ವೇಳೆ ದೇವಸ್ಥಾನದ ಆಡಳಿತಾಧಿಕಾರಿ ಶ್ರೀನಿವಾಸ್ ಗುರೂಜಿ,ಪಿಜಿಆರ್ ಎಸ್ಎಸ್ ಪಂಚಾಯತ್ ಗ್ರಾಮೀಣ ಅಭಿವೃದ್ದಿ ರೈತರ ಸೇವಾ ಸಮಿತಿ ರಾಜ್ಯಾಧ್ಯಕ್ಷರಾದ ಯಾದವ್ ಹರೀಶ್,ಉಪಾಧ್ಯಕ್ಷರಾದ ಸತೀಶ್,ಖಜಾಂಚಿ ಮಂಜುಳಾ,ಪ್ರಧಾನ ಕಾರ್ಯದರ್ಶಿ ರವೀಂದ್ರ,ಸಹ ಕಾರ್ಯದರ್ಶಿ ಪಲ್ಲವಿ,ಸಂಘಟನಾ ಕಾರ್ಯದರ್ಶಿ ಝಾನ್ಸಿರಾಣಿ ಸೇರಿದಂತೆ ಹಲವರು ಉಪಸ್ಥಿತರಿದ್ದರು…