
ಹೃದಯಾಘಾತದಿಂದ ಯುವಕ ಸಾವು…
- TV10 Kannada Exclusive
- July 10, 2025
- No Comment
- 24
ಮೈಸೂರು,ಜು10,Tv10 ಕನ್ನಡ
ಮೈಸೂರಿನಲ್ಲಿ ಹೃದಯಾಘಾತದಿಂದ ಯುವಕ ಸಾವನ್ನಪ್ಪಿದ್ದಾನೆ.
ದರ್ಶನ್ ಚೌದ್ರಿ (29) ಸಾವನ್ನಪ್ಪಿದ ಯುವಕ.
ಮೈಸೂರಿನ ಚಾಮರಾಜ ಮೊಹಲ್ಲಾದ ನಿವಾಸಿಯಾಗಿದ್ದು
ದೇವರಾಜ ಮೊಹಲ್ಲಾದಲ್ಲಿ ಬಣ್ಣದ ಅಂಗಡಿ ಮಾಲೀಕನಾಗಿದ್ದ.
ನೆನ್ನೆ ರಾತ್ರಿ ದಿಢೀರ್ ಎದೆ ನೋವು ಕಾಣಿಸಿಕೊಂಡಿದೆ.ತಕ್ಷಣ ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.ಮಾರ್ಗಮಧ್ಯೆ ದರ್ಶನ್ ಸಾವನ್ನಪ್ಪಿದ್ದಾನೆ…