
ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ…ಸಿಎಂ ಸಿದ್ದರಾಮಯ್ಯಗೆ ಡಿಕೆಶಿ ಸಾಥ್…
- TV10 Kannada Exclusive
- July 20, 2025
- No Comment
- 7
ಹೆಚ್.ಡಿ.ಕೋಟೆ,ಜು20,Tv10 ಕನ್ನಡ
ಹೆಚ್.ಡಿ.ಕೋಟೆ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ಇಂದು ಬಾಗಿನ ಅರ್ಪಿಸಿದರು.ಸಂಪ್ರದಾಯದಂತೆ ಭರ್ತಿಯಾದ ಜಲಾಶಯಕ್ಕೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.
ಸಿಎಂ ಸಿದ್ದರಾಮಯ್ಯ ಗೆ ಡಿಸಿಎಂ ಡಿಕೆ.ಶಿವಕುಮಾರ್, ಸಚಿವ ಹೆಚ್.ಸಿ ಮಹದೇವಪ್ಪ ಶಾಸಕ ಅನಿಲ್ ಚಿಕ್ಕಮಾದು ಸೇರಿದಂತೆ ಹಲವರು ಸಾಥ್ ನೀಡಿದರು.
ನಾಡಿನ ಒಳಿತಿಗಾಗಿ ನಾಯಕರು ಪ್ರಾರ್ಥನೆ ಸಲ್ಲಿಸಿದರು…