
ನಾಳೆಯಿಂದ ಮೂರು ದಿನಗಳ ಕಾಲ ಡಿಸಿಎಂ ಅಲಭ್ಯ..
- TV10 Kannada Exclusive
- July 21, 2025
- No Comment
- 92
ಬೆಂಗಳೂರು,ಜು21,Tv10 ಕನ್ನಡ
ಅನ್ಯಕಾರ್ಯ ನಿಮಿತ್ತ ನಾಳೆಯಿಂದ ಮೂರು ದಿನಗಳ ಕಾಲ ಯಾರನ್ನೂ ಭೇಟಿ ಆಗಲು ಸಾಧ್ಯವಾಗುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.ಸಾರ್ವಜನಿಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ತಾವೂ ಯಾರನ್ನೂ ಭೇಟಿ ಆಗಲು ಸಾಧ್ಯವಾಗುವುದಿಲ್ಲ. ಇದಕ್ಕಾಗಿ ವಿಷಾದಿಸುತ್ತೇನೆ. ಯಾರೂ ತಪ್ಪು ತಿಳಿಯಬಾರದು ಎಂದು ಅವರು ಮಾಧ್ಯಮ ಹೇಳಿಕೆಯಲ್ಲಿ ಮನವಿ ಮಾಡಿದ್ದಾರೆ…