
ಮಧ್ಯರಾತ್ರಿ ಹುಟ್ಟುಹಬ್ಬ ಆಚರಣೆ…ರಸ್ತೆಯಲ್ಲಿ ಕೇಕ್ ಕಟ್ ಮಾಡಿ ಪಟಾಕಿ ಸಿಡಿಸಿದ ಯುವಕರು ಪೊಲೀಸರ ವಶಕ್ಕೆ…
- Crime
- July 24, 2025
- No Comment
- 366

ಮೈಸೂರು,ಜು24,Tv10 ಕನ್ನಡ
ಮಧ್ಯರಾತ್ರಿ ರಸ್ತೆಯಲ್ಲಿ ಹುಟ್ಟುಹಬ್ಬ ಆಚರಣೆ ಮಾಡಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡಿದ ಯುವಕರನ್ಮ ಕೆ.ಆರ್.ಠಾಣೆ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ಮೈಸೂರಿನ
ಬಸವೇಶ್ವರ ರಸ್ತೆಯ 10ನೇ ಕ್ರಾಸ್ ನಲ್ಲಿ ಮಧ್ಯರಾತ್ರಿ ನಡುರಸ್ತೆಯಲ್ಲಿ
ಕೇಕ್ ಕಟ್ ಮಾಡಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದ
ಯುವಕರನ್ನು ವಶಕ್ಕೆ ಪಡೆದಿದ್ದಾರೆ…