
ಮಂಡ್ಯ ಮಿಮ್ಸ್‌ನಲ್ಲಿ ವಿದ್ಯಾರ್ಥಿನಿ ಆತ್ಮ*ತ್ಯೆ…10 ದಿನಗಳಲ್ಲಿ ಎರಡನೇ ಸಾವು…
- TV10 Kannada Exclusive
- August 3, 2025
- No Comment
- 20
ಮಂಡ್ಯ,ಆ2,Tv10 ಕನ್ನಡ
ಮಂಡ್ಯ ವಿಮ್ಸ್ ನಲ್ಲಿ ವಿಧ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.ಕಳೆದ 10 ದಿನಗಳಲ್ಲಿ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕೊಪ್ಪಳ ಮೂಲದ ಮೆಡಿಕಲ್ ವಿದ್ಯಾರ್ಥಿ ಭರತ್ ಆತ್ಮಹತ್ಯೆ ಬಳಿಕ ನರ್ಸಿಂಗ್ ವಿದ್ಯಾರ್ಥಿನಿ ಸಹ ಹಾಸ್ಟೆಲ್‌ನಲ್ಲೇ ನೇಣಿಗೆ ಶರಣಾಗಿದ್ದಾಳೆ. ನರ್ಸಿಂಗ್ ವಿದ್ಯಾರ್ಥಿನಿ.
ನಿಶ್ಕಲ(21) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.
ಮಂಡ್ಯ ತಾಲೂಕಿನ ಗುನ್ನಾಯಕನಹಳ್ಳಿ ಗ್ರಾಮದ ನಿವಾಸಿ.
ಮಂಡ್ಯ ಮೆಡಿಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದಳು.
ಸಹಪಾಠಿ ಪಕ್ಕದ ರೂಂಗೆ ತೆರಳಿದ್ದ ವೇಳೆ
ಹಾಸ್ಟೆಲ್ ಕೊಠಡಿಯ ಫ್ಯಾನ್‌ಗೆ ನೇಣುಬಿಗಿದುಕೊಂಡಿದ್ದಾಳೆ.ಆತ್ಮಹತ್ಯೆಗೆ ಕಾರಣ ಇನ್ನು ತಿಳಿದುಬಂದಿಲ್ಲ.
ಸ್ಥಳಕ್ಕೆ
ಮಂಡ್ಯ ಪೂರ್ವ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…