ಸರ್ಕಾರಿ ಬಸ್ ಗಳ ಮೇಲೆ ಸ್ಟಿಕ್ಕರ್ ಅಂಟಿಸಲು ಅನುಮತಿ ನೀಡಿದವರ ವಿರುದ್ದ ಕ್ರಮಕ್ಕೆ ಒತ್ತಾಯ…ಬಿಜೆಪಿ ಯುವ ಮೋರ್ಚಾ ಆಗ್ರಹ…

ಸರ್ಕಾರಿ ಬಸ್ ಗಳ ಮೇಲೆ ಸ್ಟಿಕ್ಕರ್ ಅಂಟಿಸಲು ಅನುಮತಿ ನೀಡಿದವರ ವಿರುದ್ದ ಕ್ರಮಕ್ಕೆ ಒತ್ತಾಯ…ಬಿಜೆಪಿ ಯುವ ಮೋರ್ಚಾ ಆಗ್ರಹ…

ಮೈಸೂರು,ಆ20,Tv10 ಕನ್ನಡ

ಮತಗಳ್ಳತನ ಬಗ್ಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಸರ್ಕಾರಿ ಬಸ್ ಗಳ ಮೇಲೆ STOP ಮತ ಕಳ್ಳತನ ಎಂಬ ಒಕ್ಕಣೆ ಇರುವ ಸ್ಟಿಕ್ಕರ್ ಗಳನ್ನ ನಿನ್ನೆ ಅಂಟಿಸಿ ಪ್ರತಿಭಟನೆ ನಡೆಸಲಾಗಿತ್ತು.ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ರವರ ನೇತೃತ್ವದಲ್ಲಿ ಸ್ಟಿಕ್ಕರ್ ಅಂಟಿಸುವ ಕಾರ್ಯ ನಡೆದಿತ್ತು.ಕಾಂಗ್ರೆಸ್ ಕಾರ್ಯವನ್ನ ಖಂಡಿಸಿರುವ ಮೈಸೂರು ನಗರ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ಯರು ಇಂದು ಕೆಎಸ್ ಆರ್ ಟಿ ಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಪತ್ರ ಬರೆದು ಸ್ಟಿಕ್ಕರ್ ಅಂಟಿಸಲು ಅನುಮತಿ ನೀಡಿದವರ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *