ಕ್ರೆಡಿಟ್ ಕಾರ್ಡ್ ಲಿಮಿಟ್ ಹೆಚ್ಚಿಸುವ ಮೆಸೇಜ್ ತಂದ ಎಡವಟ್ಟು…ವೃದ್ದನಿಗೆ 21 ಲಕ್ಷ ಪಂಗನಾಮ…

ಕ್ರೆಡಿಟ್ ಕಾರ್ಡ್ ಲಿಮಿಟ್ ಹೆಚ್ಚಿಸುವ ಮೆಸೇಜ್ ತಂದ ಎಡವಟ್ಟು…ವೃದ್ದನಿಗೆ 21 ಲಕ್ಷ ಪಂಗನಾಮ…

ಮೈಸೂರು,ಸೆ8,Tv10 ಕನ್ನಡ

ಕ್ರೆಡಿಟ್ ಕಾರ್ಡ್ ಲಿಮಿಟ್ ಹೆಚ್ಚಿಸುವುದಾಗಿ ಬಂದ ಮೆಸೇಜ್ ನಂಬಿದ ವೃದ್ದರೊಬ್ಬರು 21 ಲಕ್ಷ ಕಳೆದುಕೊಂಡಿದ್ದಾರೆ.ಯಾದವಗಿರಿ ವಿವೇಕಾನಂದ ರಸ್ತೆಯ ಗೌಸ್ (76) ಎಂಬುವರೇ ಹಣ ಕಳೆದುಕೊಂಡವರು.ಎರಡು ದಿನಗಳ ಹಿಂದೆ ಕ್ರಡಿಟ್ ಕಾರ್ಡ್ ನ ಲಿಮಿಟ್ ಹೆಚ್ಚಿಸುವುದಾಗಿ ಗೌಸ್ ರವರ ಮೊಬೈಲ್ ಗೆ ಎಸ್ ಎಂ ಎಸ್ ಬಂದಿದೆ.ಇದನ್ನ ನಂಬಿದ ಗೌಸ್ ರವರು ತಮ್ಮ ಇಮೇಲ್,ಕ್ರೆಡಿಟ್ ಕಾರ್ಡ್ ನಂ,ಜನ್ಮದಿನಾಂಕ ವಿವರಗಳನ್ನ ಒದಗಿಸಿದ್ದಾರೆ.ಅದೇ ಸಮಯದಲ್ಲಿ ಹೆಚ್ ಡಿ ಎಫ್ ಸಿ ಕ್ರೆಡಿಟ್ ಕಾರ್ಡ್ ನಿಂದ 1,00,485/- ರೂ ಡ್ರಾ ಮಾಡಿದ್ದಾರೆ.ತಕ್ಷಣವೇ ಹೆಚ್ ಡಿಎಫ್ ಸಿ ಬ್ಯಾಂಕ್ ಕಾರ್ಡ್ ಬ್ಲಾಕ್ ಮಾಡಿಸಿದ್ದಾರೆ.ಆದರೆ ಕಿಲಾಡಿಗಳು ಐಡಿಎಫ್ ಸಿ ಬ್ಯಾಂಕ್ ಖಾತೆಯಲ್ಲಿದ್ದ 20 ಲಕ್ಷ ಹಣವನ್ನೂ ಸಹ ಡ್ರಾ ಮಾಡಿದ್ದಾರೆ.ವಂಚನೆಗೆ ಒಳಗಾದ ಗೌಸ್ ರವರು ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…
ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…

Leave a Reply

Your email address will not be published. Required fields are marked *