
ಬಾಲಕಿ ಅತ್ಯಾಚಾರ ಕೊಲೆ ಪ್ರಕರಣ…ಆರೋಪಿ ಕಾಲಿಗೆ ಗುಂಡು…ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರ ಕ್ರಮ…
- Crime
- October 9, 2025
- No Comment
- 18

ಮೈಸೂರು,ಅ9,Tv10 ಕನ್ನಡ
ಬಾಲಕಿ ಅತ್ಯಾಚಾರ ಕೊಲೆ ಪ್ರಕರಣದ
ಆರೋಪಿ ಕಾರ್ತಿಕ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.
ಕೊಳ್ಳೇಗಾಲದಲ್ಲಿ ಆರೋಪಿ ಕಾರ್ತಿಕ್ ನನ್ನು ಮೈಸೂರು ಪೊಲೀಸರು ಬಂಧಿಸಿದ್ದರು.
ಮೇಟಗಳ್ಳಿ ಬಳಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದಾಗ ಕಾರ್ತಿಕ್ ಕಾಲಿಗೆ ಗುಂಡು ಹಾರಿಸಿ ಮತ್ತೆ ಸೆರೆ ಹಿಡಿದಿದ್ದಾರೆ.ಬಲಗಾಲಿನ ಮಂಡಿ ಬಳಿ ಗುಂಡು ಹೊಕ್ಕಿದ್ದು ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ…