ಸಂಸದ ಯದುವೀರ್ ತಾತ ವಿಧಿವಶ…ಸಂಸದರ ಅಧಿಕೃತ ಕಾರ್ಯಕ್ರಮ ಮುಂದೂಡಿಕೆ…

ಸಂಸದ ಯದುವೀರ್ ತಾತ ವಿಧಿವಶ…ಸಂಸದರ ಅಧಿಕೃತ ಕಾರ್ಯಕ್ರಮ ಮುಂದೂಡಿಕೆ…

ಮೈಸೂರು,ಅ23,Tv10 ಕನ್ನಡ

ಸಂಸದರ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರ ತಾತ ಮದನ್ ಗೋಪಾಲ್ ರಾಜ್ ಅರಸ್ ವಿಧಿ ವಶರಾಗಿದ್ದಾರೆ.ಈ ಹಿನ್ನಲೆ
ಯದುವೀರ್ ಅಧಿಕೃತ ಕಾರ್ಯಕ್ರಮಗಳು ತಾತ್ಕಾಲಿಕವಾಗಿ ಮುಂದೂಡಿಕೆಯಾಗಿದೆ.
93 ವರ್ಷ ವಯಸ್ಸಿನ ಗೋಪಾಲ ರಾಜ್ ಅರಸ್
ಲಕ್ಷ್ಮೀಪುರಂ ನಿವಾಸದಲ್ಲಿ ವಿಧಿ ವಶರಾಗಿದ್ದಾರೆ.
ವಯೋ ಸಹಜ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದರು.
ಯದುವೀರ್ ಅವರ ಪೂರ್ವಾಶ್ರಮದ ತಂದೆ ಸ್ವರೂಪ್ ಗೋಪಾಲ ರಾಜ್ ಅರಸ್ ಅವರ ತಂದೆ.ಚಾಮುಂಡಿ ಬೆಟ್ಟದ ತಪ್ಪಲಿನ ಅರಸು ರುದ್ರಭೂಮಿಯಲ್ಲಿ ಮೃತರ ಅಂತ್ಯಕ್ರಿಯೆ ನೆರವೇರಿದೆ.
ಅಂತ್ಯಕ್ರಿಯೆಯಲ್ಲಿ ಕುಟುಂಬಸ್ಥರು ಸ್ನೇಹಿತರು ಹಿತೈಷಿಗಳು ಭಾಗಿಯಾಗಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *