ದೇವಸ್ಥಾನಕ್ಕೆ ತೆರಳುವ ಮಾರ್ಗ ಪ್ರವೇಶ ಮುಖ್ಯ ದ್ವಾರ ಹಾಗೂ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಎಂ ಆರ್ ಮಂಜುನಾಥ್.

ದೇವಸ್ಥಾನಕ್ಕೆ ತೆರಳುವ ಮಾರ್ಗ ಪ್ರವೇಶ ಮುಖ್ಯ ದ್ವಾರ ಹಾಗೂ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಎಂ ಆರ್ ಮಂಜುನಾಥ್.

ದೇವಸ್ಥಾನಕ್ಕೆ ತೆರಳುವ ಮಾರ್ಗ ಪ್ರವೇಶ ಮುಖ್ಯ ದ್ವಾರ ಹಾಗೂ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಎಂ ಆರ್ ಮಂಜುನಾಥ್.

ಹನೂರು:ಶ್ರೀ ಬೈಯಮ್ಮತಾಯಿ ಹಾಗೂ ಶ್ರೀಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ತೆರಳುವ ಮಾರ್ಗ ಪ್ರವೇಶ ಮುಖ್ಯದ್ವಾರ ಮತ್ತು ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಆರ್. ಮಂಜುನಾಥ್ ರವರು ಭೂಮಿ ಪೂಜೆ ನೆರವೇರಿಸಿದರು.

ತಾಲ್ಲೂಕಿನ ರಾಮಾಪುರ ದಲಿತ ಸಮುದಾಯದ ಮನವಿಗೆ ಸ್ಪಂಧಿಸಿದ ಶಾಸಕರು ನೂತನ ದೇವಾಲಯಕ್ಕೆ ಬರುವ ಭಕ್ತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಸುಮಾರು 20 ಲಕ್ಷ ರೂ ವೆಚ್ಚದಲ್ಲಿ ರಸ್ತೆ ಮತ್ತು ಸುಸಜ್ಜಿತ ಮುಖ್ಯ ಪ್ರವೇಶ ಧ್ವಾರ ನಿರ್ಮಾಣ ಮಾಡಲು ಅನುಧಾನ ನೀಡಿ ಗುದ್ದಲಿ ಪೂಜೆ ಮಾಡಲಾಯಿತ್ತು.

ಬಳಿಕ ಶಾಸಕರು ಮಾತನಾಡಿ ಮಾನವನ ದೈನಂದಿನ ಬದುಕಿನಲ್ಲಿ ಧಾರ್ಮಿಕ ಶ್ರದ್ದ ಕೇಂದ್ರಗಳು ಪ್ರಮುಖ ಪಾತ್ರ ವಹಿಸುತ್ತವೆ. ದೇಗುಲಕ್ಕೆ ಬಂದು ಹೋಗುವುದರಿಂದ ಮನಸ್ಸಿಗೆ ನೆಮ್ಮದಿ ದೊರೆಯಲಿದೆ. ಇಲ್ಲಿಗೆ ಬರುವಂತ ಭಕ್ತರಿಗೆ ಅನುಕೂಲವಾಗಲೆಂದು ರಸ್ತೆ ನಿರ್ಮಾಣ ಮಾಡಲು ಅನುದಾನ ನೀಡಲಾಗಿದೆ. ಹಾಗೆಯೇ ಮುಖ್ಯ ರಸ್ತೆಯಿಂದ ದೇವಸ್ಥಾನಕ್ಕೆ ತೆರಳಲು ಪ್ರವೇಶ ಮುಖ್ಯಧ್ವಾರ ನಿರ್ಮಿಸಲು ಪೂಜೆ ಮಾಡಿದ್ದು ಕಾಮಗಾರಿ ಕೆಲಸ ಉತ್ತಮ ಗುಣಮಟ್ಟದಿಂದ ಕೂಡಿರುವಂತೆ ನೋಡಿ ಕೊಳ್ಳಬೇಕು ಎಂದರು.

ದೇವಸ್ಥಾನದ ಟ್ರಸ್ಟ್ ಅಧ್ಯಕ್ಷರು ವಿ.ಮೂನೇಶ, ರಾಜೇಂದ್ರ,ಕೃಷ್ಣಮೂರ್ತಿ, ಹನೂರು ಮಂಜೇಶ್,
ಸುನಿಲ್, ಮಾದೇಶ್, ಎಸ್ ಕುಮಾರ್,ಅಣ್ಣಾಮಲೆ, ಮಹಾದೇವ, ಪೂಜಾರಿರಮೇಶ್,ಶಿವ, ಚಿನ್ನಪ್ಪಯ, ಶರವಣ, ಗಣೇಶ್,ರಾಮಾಪುರದ ಗ್ರಾಮಸ್ಥರು, ಮುಖಂಡರು, ಕಾರ್ಯಕರ್ತರು ಇನ್ನಿತರ ಹಾಜರಿದ್ದರು.

Spread the love

Related post

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು… ಹುಣಸೂರು,ಡಿ20,Tv10 ಕನ್ನಡ ಸುಡುತ್ತಿರುವ ಬಿಸಿನೀರಿನ ಪಾತ್ರೆಗೆ ಬಿದ್ದು ಹೆಣ್ಣುಮಗು ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ವಿಜಯಗಿರಿ ಹಾಡಿಯಲ್ಲಿ ನಡೆದಿದೆ. ಆದಿವಾಸಿ…
ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ… ಹುಣಸೂರು,ಡಿ19,Tv10 ಕನ್ನಡ ಕ್ಲುಲ್ಲಕ ಕಾರಣಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಹುಣಸೂರು ನಗರದಲ್ಲಿ ನಡೆದಿದೆ.ನಿಜಾಂ ಮೊಹಲ್ಲಾದ ನಿವಾಸಿ ಖಾಜಾಪೀರ್(44)ಕೊಲೆಯಾದ…
ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ… ಮಂಡ್ಯ,ಡಿ19,Tv10 ಕನ್ನಡ ಜಮೀನು ವಿಚಾರದಲ್ಲಿ ಮಾಜಿ ಶಾಸಕ ಹಾಗೂ ಪುತ್ರ ವ್ಯಕ್ತಿ ಮೇಲೆ…

Leave a Reply

Your email address will not be published. Required fields are marked *