ವಿದ್ಯತ್ ಸ್ಪರ್ಷ…ತಾಯಿಮಗ ಸಾವು…ಬೆಳೆಗೆ ಔಷಧಿ ಸಿಂಪಡಿಸುವ ವೇಳೆ ದುರ್ಘಟನೆ…

ವಿದ್ಯತ್ ಸ್ಪರ್ಷ…ತಾಯಿಮಗ ಸಾವು…ಬೆಳೆಗೆ ಔಷಧಿ ಸಿಂಪಡಿಸುವ ವೇಳೆ ದುರ್ಘಟನೆ…

  • Crime
  • October 29, 2025
  • No Comment
  • 245

ವಿದ್ಯತ್ ಸ್ಪರ್ಷ…ತಾಯಿಮಗ ಸಾವು…ಬೆಳೆಗೆ ಔಷಧಿ ಸಿಂಪಡಿಸುವ ವೇಳೆ ದುರ್ಘಟನೆ…

ಹುಣಸೂರು,ಅ29,Tv10 ಕನ್ನಡ
ಬೆಳೆಗಳಿಗೆ ಔಷಧಿ ಸಿಂಪಡಿಸುವ ವೇಳೆ ವಿದ್ಯುತ್ ಸ್ಪರ್ಷಿಸಿ ತಾಯಿ ಮಗ ಸಾವನ್ನಪ್ಪಿದ ದುರಂತ ಘಟನೆ ಹುಣಸೂರು ತಾಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.ತಾಯಿ ನೀಲಮ್ಮ ಮಗ ಹರೀಶ್ ಮೃತ ದುರ್ದೈವಿಗಳು.ನಿನ್ನೆ ಮಧ್ಯಾಹ್ನ ತಮ್ಮ ಜಮೀನಿನಲ್ಲಿ ಬೆಳೆಗಳಿಗೆ ಔಷಧಿ ಸಿಂಪಡಿಸುತ್ತಿದ್ದರು.ಜಮೀನಿನ ಪಕ್ಕದಲ್ಲೇ ಇರುವ ಸ್ಮಶಾನದಲ್ಲಿ ಹೈಟೆನ್ಷನ್ ವಿದ್ಯುತ್ ಸಂಪರ್ಕಕ್ಕೆ ಗ್ರೌಂಡಿಂಗ್ ಮಾಡಲಾಗಿದೆ.ಸ್ಮಶಾನಕ್ಕೆ ಅಳವಡಿಸಿರುವ ಬೇಲಿಗೆ ಗ್ರೌಂಡಿಂಗ್ ವೈರ್ ಸಂಪರ್ಕಿಸಿದೆ.ಔಷಧಿ ಸಿಂಪಡಿಸುವ ವೇಳೆ ಬೇಲಿ ಬಳಿ ಬಂದಾಗ ನೀಲಮ್ಮ ಗೆ ವಿದ್ಯುತ್ ಸ್ಪರ್ಷಿಸಿದೆ.ತಾಯಿಯ ನೆರವಿಗೆ ಧಾವಿಸಿದ ಹರೀಶ್ ಗೂ ವಿದ್ಯುತ್ ಸ್ಪರ್ಷಿಸಿದೆ.ತಾಯಿ ಮಗ ಇಬ್ಬರೂ ಸಾವನ್ನಪ್ಪಿದ್ದಾರೆ.ರಾತ್ರಿ 8 ಗಂಟೆ ಆದರೂ ತಾಯಿ ಮಗ ಮನೆಗೆ ಹಿಂದಿರುಗಿಲ್ಲ.ಬಳಿಕ ಜಮೀನಿಗೆ ತೆರಳಿ ಪರಿಶೀಲನೆ ಮಾಡಿದಾಗ ತಾಯಿಮಗನ ಮೃತದೇಹ ಕಂಡುಬಂದಿದೆ.ಸ್ಥಳಕ್ಕೆ ವಿದ್ಯುತ್ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *