ಸಾಲ ಭಾಧೆ…ವಿಷ ಸೇವಿಸಿ ರೈತ ಆತ್ಮಹತ್ಯೆ..
- TV10 Kannada Exclusive
- November 19, 2025
- No Comment
- 9
ಮಂಡ್ಯ,ನ19,Tv10 ಕನ್ನಡ
ಸಾಲಭಾದೆ ಹಿನ್ನಲೆ ರೈತ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಅಗಟಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ತ್ರಿಪುರ ಸುಂದರ (42) ಮೃತ ರೈತ.ಬೆಳೆ ಸಾಲ, ಕೈ ಸಾಲ, ಮೈಕ್ರೋ ಫೈನಾನ್ಸ್ ನಲ್ಲಿ ಸಾಲ
ಸುಮಾರು 10 ಲಕ್ಷದವರೆಗೂ ಸಾಲ ಮಾಡಿಕೊಂಡಿದ್ದರು ಎಂದು ಕುಟುಂಬದವರು ಮಾಹಿತಿ ನೀಡಿದ್ದಾರೆ.
ರೇಷ್ಮೆಗೆ ಸಿಂಪಡಿಸುವ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪಾಂಡವಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ…