ದಂಡ ತಪ್ಪಿಸಿಕೊಳ್ಳಲು ನಂಬರ್ ಪ್ಲೇಟ್ ಗೆ ಟಿಶ್ಯೂ ಪೇಪರ್ ಅಂಟಿಸಿ ಸಿಕ್ಕಿಬಿದ್ದ ಭೂಪ…
- TV10 Kannada Exclusive
- November 20, 2025
- No Comment
- 17
ದಂಡ ತಪ್ಪಿಸಿಕೊಳ್ಳಲು ನಂಬರ್ ಪ್ಲೇಟ್ ಗೆ ಟಿಶ್ಯೂ ಪೇಪರ್ ಅಂಟಿಸಿ ಸಿಕ್ಕಿಬಿದ್ದ ಭೂಪ…
ಮೈಸೂರು,ನ20,Tv10 ಕನ್ನಡ
ದಂಡ ತಪ್ಪಿಸಿಕೊಳ್ಳಲು ನಂಬರ್ ಪ್ಲೇಟ್ ಮೇಲೆ ಟಿಶ್ಯೂ ಪೇಪರ್ ಅಂಟಿಸಿ ಬೈಕ್ ಚಾಲನೆ ಮಾಡಿದ ಸವಾರ ಸಿಕ್ಕಿಬಿದ್ದಿದ್ದಾನೆ.ವಾಹನ ಮಾಲೀಕನ ವಿರುದ್ದ ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್.ದಾಖಲಾಗಿದೆ.ಯಮಹಾ ಬೈಕ್ KA09JY 0275 ನೊಂದಣಿ ಸಂಖ್ಯೆಯ ಪ್ಲೇಟ್ ನ ಕೊನೆಯ ಎರಡು ಸಂಖ್ಯೆ ಮೇಲೆ ಟಿಶ್ಯೂ ಪೇಪರ್ ಅಂಟಿಸಿ ಚಾಲನೆ ಮಾಡುತ್ತಿದ್ದ ವೇಳೆ ಕೆ.ಆರ್.ಟ್ರಾಫಿಕ್ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.ವಾಹನ ಚಾಲಕನ ವಿರುದ್ದ ಪ್ರಕರಣ ದಾಖಲಿಸಲಾಗಿದೆ…