ರೌಡಿಶೀಟರ್ ಧನರಾಜ್ ಬೋಲಾ ಮೇಲೆ ಅಟ್ಯಾಕ್…10 ಜನರ ತಂಡದಿಂದ ದಾಳಿ…ಮಾರಕಾಸ್ತ್ರಗಳಿಂದ ಹಲ್ಲೆ…ನಂಜನಗೂಡಿನಲ್ಲಿ ಮತ್ತೆ ಹೊರಬಂದ ಲಾಂಗು ಮಚ್ಚು…

ರೌಡಿಶೀಟರ್ ಧನರಾಜ್ ಬೋಲಾ ಮೇಲೆ ಅಟ್ಯಾಕ್…10 ಜನರ ತಂಡದಿಂದ ದಾಳಿ…ಮಾರಕಾಸ್ತ್ರಗಳಿಂದ ಹಲ್ಲೆ…ನಂಜನಗೂಡಿನಲ್ಲಿ ಮತ್ತೆ ಹೊರಬಂದ ಲಾಂಗು ಮಚ್ಚು…

ನಂಜನಗೂಡು,ನ22,Tv10 ಕನ್ನಡ

ನಂಜನಗೂಡಿನಲ್ಲಿ ಮತ್ತೆ ಲಾಂಗು ಮಚ್ಚು ಝಳಪಿಸಿದೆ.ರೌಡಿ ಶೀಟರ್ ಧನರಾಜ್ ಭೋಲಾ ಮೇಲೆ ಅಟ್ಯಾಕ್ ಮಾಡಲಾಗಿದೆ.10 ಜನರ ತಂಡ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ.ನಂಜನಗೂಡು ಪಟ್ಟಣದ ಶಂಕರಪುರ ಬಡಾವಣೆ ಬಳಿ ನಡೆದಿದೆ.ನಂಜನಗೂಡು ನಗರಸಭಾ ಅಧ್ಯಕ್ಷ ಶ್ರೀಕಂಠಸ್ವಾಮಿ ಭಾವಮೈದುನ ರಘು ಹಾಗೂ ಇತರರು ಅಟ್ಯಾಕ್ ಮಾಡಿದ್ದಾರೆ.ಬೈಕ್ ನಲ್ಲಿ ಬರುತ್ತಿದ್ದಾಗ ಮಾರಕಾಸ್ತ್ರಗಳಿಂದ ದಾಳಿ ಮಾಡಲಾಗಿದೆ.ಧನರಾಜ್ ಭೋಲಾ ನ ಬೆರಳುಗಳು ಕಟ್ ಆಗಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ರಘು ಹಾಗೂ ಕಾರ್ತಿಕ್ ಎಂಬುವರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.ವೈಯುಕ್ತಿಕ ಕಾರಣಕ್ಕೆ ಧ್ವೇಷ ಬೆಳೆಸಿಕೊಂಡು ಹಲ್ಲೆ ನಡೆಸಿದ್ದಾರೆಂದು ಹೇಳಲಾಗಿದೆ.ಉಳಿದ ಆರೋಪಿಗಳ ಸೆರೆಗೆ ನಂಜನಗೂಡು ಪೊಲೀಸರು ಬಲೆ ಬೀಸಿದ್ದಾರೆ.ಧನರಾಜ್ ಭೋಲಾಗೆ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *