ಮೈಸೂರಿನಲ್ಲಿ ಬಿತ್ತು ಮತ್ತೊಂದು ಹೆಣ…ಸ್ನೇಹಿತನಿಂದಲೇ ಹತ್ಯೆ…
- TV10 Kannada Exclusive
- November 26, 2025
- No Comment
- 10
ಮೈಸೂರಿನಲ್ಲಿ ಬಿತ್ತು ಮತ್ತೊಂದು ಹೆಣ…ಸ್ನೇಹಿತನಿಂದಲೇ ಹತ್ಯೆ…
ಮೈಸೂರು,ನ26,Tv10 ಕನ್ನಡ
ಮೈಸೂರಿನಲ್ಲಿ ಮತ್ತೊಂದು ಹೆಣ ಉರುಳಿಬಿದ್ದಿದೆ.ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಯುವಕನನ್ನ ಭೀಕರವಾಗಿ ಹತ್ಯೆ ಮಾಡಲಾಗಿದೆ.ಮೈಸೂರಿನ ಶಾಂತಿನಗರದ ಚೌಕಂಡಿಯಲ್ಲಿ ಘಟನೆ ನಡೆದಿದೆ.ಸೈಯದ್ ಸೂಫಿಯಾನ್ (19) ಕೊಲೆಯಾದ ಯುವಕ.ಸೂಫಿಯಾನ್ ತನ್ನ ಸ್ನೇಹಿತನಿಂದಲೇ ಕೊಲೆಯಾಗಿದ್ದಾನೆ…