ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆ
- TV10 Kannada Exclusive
- December 2, 2025
- No Comment
- 21
ಮೈಸೂರು
ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್
ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆ
ಪೋಡಿ ದುರಸ್ತಿ ಸಾಗುವಳಿ ಹೆಸರಿನಲ್ಲಿ ಲಂಚ
ಜಮೀನು ರಸ್ತೆಗೆ ಹೋಗುತ್ತೇ ಅಂತಾ ಹೆದರಿಸಿ ಲಂಚಕ್ಕೆ ಬೇಡಿಕೆ
1 ಲಕ್ಷ ಹಣಕ್ಕೆ ಡಿಮ್ಯಾಂಡ್ ಮಾಡಿ
30 ಸಾವಿರ ಪಡೆಯುವಾಗ ಬಲೆಗೆ
ಲೋಕಾಯುಕ್ತ ಎಸ್ ಪಿ ಟಿ ಜೆ ಉದೇಶ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ
ಇನ್ಸಪೆಕ್ಟರ್ ವಿಜಯಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ
ಹುಣಸೂರು ಬಾರ್‌ನಲ್ಲಿ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ರವೀಂದ್ರ