ಮೈಸೂರಿನಲ್ಲಿ ಹೈಡ್ರೋ ಗಾಂಜಾ ವಶ…ಇಬ್ಬರು ಆರೋಪಿಗಳ ಸೆರೆ…17 ಲಕ್ಷ ಮೌಲ್ಯದ ಪದಾರ್ಥ ವಶ…

ಮೈಸೂರಿನಲ್ಲಿ ಹೈಡ್ರೋ ಗಾಂಜಾ ವಶ…ಇಬ್ಬರು ಆರೋಪಿಗಳ ಸೆರೆ…17 ಲಕ್ಷ ಮೌಲ್ಯದ ಪದಾರ್ಥ ವಶ…

ಮೈಸೂರಿನಲ್ಲಿ ಹೈಡ್ರೋ ಗಾಂಜಾ ವಶ…ಇಬ್ಬರು ಆರೋಪಿಗಳ ಸೆರೆ…17 ಲಕ್ಷ ಮೌಲ್ಯದ ಪದಾರ್ಥ ವಶ…

ಮೈಸೂರು,ಡಿ12,Tv10 ಕನ್ನಡ

ಮೈಸೂರು ನಗರ ಸಿಸಿಬಿ ತಂಡವು ನಾಯ್ಡು ನಗರ, ನರಸಿಂಹರಾಜ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ NDPS ಸಂಬಂಧಿತ ಕಾರ್ಯಾಚರಣೆಯನ್ನು ನಡೆಸಿ ಸುಮಾರು 17 ಲಕ್ಷ ರೂ. ಮೌಲ್ಯದ 176 ಗ್ರಾಂ ಹೈಡ್ರೋ ಗಾಂಜಾವನ್ನು ವಶಪಡಿಸಿಕೊಂಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಅಫ್ತಾಬ್ ಅಲಿ ಬೇಗ್ ಮತ್ತು ಪ್ರತಾಪ್ ಕುಮಾರ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಕಾರ್ಯಾಚರಣೆಗೆ ಸಂಬಂಧಿಸಿದಂತೆ NR ಪೊಲೀಸ್ ಠಾಣೆಯಲ್ಲಿ NDPS ಕಾಯ್ದೆ, 1989 ರ ಅಡಿಯಲ್ಲಿ FIR ದಾಖಲಿಸಲಾಗಿದೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *