ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರಿಗೆ 34.28 ಲಕ್ಷ ಪಂಗನಾಮ…ಸೆನ್ ಠಾಣೆಯಲ್ಲಿ FIR..

ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರಿಗೆ 34.28 ಲಕ್ಷ ಪಂಗನಾಮ…ಸೆನ್ ಠಾಣೆಯಲ್ಲಿ FIR..

ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರಿಗೆ 34.28 ಲಕ್ಷ ಪಂಗನಾಮ…ಸೆನ್ ಠಾಣೆಯಲ್ಲಿ FIR..

ಮೈಸೂರು,ಡಿ19,Tv10 ಕನ್ನಡ

ಶೇರು ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ ತೋರಿಸಿ ಇಬ್ಬರಿಗೆ 34.28 ಲಕ್ಷ ವಂಚಿಸಿದ ಎರಡು ಪ್ರತ್ಯೇಕ ಪ್ರಕರಣ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಸಿದ್ದಾರ್ಥನಗರ ನಿವಾಸಿ ಲಿಂಗೇಗೌಡ(66) ಎಂಬುವರು 25.30 ಲಕ್ಷ ಕಳೆದುಕೊಂಡರೆ ಮತ್ತೊಂದು ಪ್ರಕರಣದಲ್ಲಿ ಶಿವಾಜಿ ರಸ್ತೆಯ ಶ್ರುತಿ(34) ಎಂಬುವರು 8.98 ಲಕ್ಷ ಕಳೆದುಕೊಂಡಿದ್ದಾರೆ.

ಶೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ದಿನಕ್ಕೆ 5 ರಿಂದ 10% ಲಾಭ ಗಳಿಸಬಹುದೆಂದು ಲಿಂಗೇಗೌಡ ರವರಿಗೆ ಆಮಿಷ ತೋರಿಸಿದ್ದಾರೆ.ಆರಂಭದಲ್ಲಿ 50 ಸಾವಿರ ಹೂಡಿಕೆ ಮಾಡಿದಾಗ 1000 ಲಾಭ ಡ್ರಾ ಮಾಡಿದ್ದಾರೆ.ಇದನ್ನ ನಂವಿದ ಲಿಂಗೇಗೌಡ ಹಂತಹಂತವಾಗಿ 25.30 ಲಕ್ಷ ಹೂಡಿಕೆ ಮಾಡಿದ್ದಾರೆ.ಪದೇ ಪದೇ ವಂಚಕ ಹೆಚ್ಚುವರಿ ಶೇರ್ ಗಳನ್ನ ಅಲಾಟ್ ಮಾಡಿ ಹಣ ಪಾವತಿಸುವಂತೆ ತಿಳಿಸಿದ್ದಾರೆ.ಹೂಡಿಕೆಗಿಂತ ಹೆಚ್ಚಿನ ಶೇರ್ ಗಳು ಅಲಾಟ್ ಮಾಡಿದಾಗ ಅನುಮಾನ ಬಂದು ಪರಿಶೀಲಿಸಿದಾಗ ತಾವು ಮೋಸ ಹೋಗಿರುವುದು ಧೃಢವಾಗಿದೆ.

ಶಿವಾಜಿ ರಸ್ತೆಯ ಶ್ರುತಿ ರವರಿಗೆ 11 ಸಾವಿರ ಹೂಡಿಕೆ ಮಾಡಿದ್ರೆ 1.30 ಲಕ್ಷ ನೀಡುವುದಾಗಿ ನಂಬಿಸಿದ್ದಾರೆ.ವಿವಿದ ಹಂತಗಳಲ್ಲಿ 8.98 ಲಕ್ಷ ಹೂಡಿಕೆ ಮಾಡಿದ್ದಾರೆ.ಹೂಡಿಕೆ ಹಣ ಡ್ರಾ ಮಾಡಲು ಯತ್ನಿಸಿದಾಗ ತೆರಿಗೆ ಕಟ್ಟುವಂತೆ ಒತ್ತಾಯಿಸಿದ್ದಾರೆ.ಈ ಹಂತದಲ್ಲಿ ಶೃತಿ ರವರು ವಂಚನೆಗೆ ಒಳಗಾಗಿರುವುದು ಖಚಿತವಾಗಿದೆ.

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *