ಗ್ಯಾಸ್ ಬಲೂನ್ ಸ್ಪೋಟ…ಇಬ್ಬರು ಸಾವು…5 ಮಂದಿಗೆ ಗಾಯ…ಅರಮನೆ ಬಳಿ ಘಟನೆ…

ಗ್ಯಾಸ್ ಬಲೂನ್ ಸ್ಪೋಟ…ಇಬ್ಬರು ಸಾವು…5 ಮಂದಿಗೆ ಗಾಯ…ಅರಮನೆ ಬಳಿ ಘಟನೆ…

  • Crime
  • December 25, 2025
  • No Comment
  • 235

ಗ್ಯಾಸ್ ಬಲೂನ್ ಸ್ಪೋಟ…ಇಬ್ಬರು ಸಾವು…5 ಮಂದಿಗೆ ಗಾಯ…ಅರಮನೆ ಬಳಿ ಘಟನೆ…

ಮೈಸೂರು,ಡಿ25,Tv10 ಕನ್ನಡ

ಗ್ಯಾಸ್ ಬಲೂನ್ ಸ್ಪೋಟದಿಂದ ಇಬ್ಬರು ಸಾವನ್ನಪ್ಪಿದ ದುರ್ಘಟನೆ ಅರಮನೆ ಗೇಟ್ ಬಳಿ ನಡೆದಿದೆ.ಘಟನೆಯಲ್ಲಿ 5 ಮಂದಿ ಗಾಯಗೊಂಡಿದ್ದು ಈ ಪೈಕಿ ಇಬ್ಬರ ಸ್ಥಿತಿ ಗಂಭೀರ ಎಂದು ಹೇಳಲಾಗಿದೆ.ಕ್ರಿಸ್ಮಸ್ ಸಂಭ್ರಮದಲ್ಲಿ ಮುಳುಗಿದ್ದ ಸಾಂಸ್ಕೃತಿಕ ನಗರಿ ಮೈಸೂರು ಘಟನೆಯಿಂದ ಬೆಚ್ಚಿಬಿದ್ದಿದೆ.ಸ್ಥಳಕ್ಕೆ ಹಿರಿಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *