ಚಿನ್ನಕ್ಕಾಗಿ ಮಹಿಳೆ ಕೊಲೆ ..?ಬಟ್ಟೆ ವಾಶ್ ಗೆ ಬಂದ ಮಹಿಳೆ ಅನುಮಾನಾಸ್ಪದ ಸಾವು…

ಚಿನ್ನಕ್ಕಾಗಿ ಮಹಿಳೆ ಕೊಲೆ ..?ಬಟ್ಟೆ ವಾಶ್ ಗೆ ಬಂದ ಮಹಿಳೆ ಅನುಮಾನಾಸ್ಪದ ಸಾವು…

ಚಿನ್ನಕ್ಕಾಗಿ ಮಹಿಳೆ ಕೊಲೆ ..?ಬಟ್ಟೆ ವಾಶ್ ಗೆ ಬಂದ ಮಹಿಳೆ ಅನುಮಾನಾಸ್ಪದ ಸಾವು…

ಮಂಡ್ಯ,ಡಿ28,Tv10 ಕನ್ನಡ

ಬಟ್ಟೆ ತೊಳೆಯಲು ವರುಣಾ ನಾಲೆಗೆ ಬಂದ ಮಹಿಳೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಪಾಲಹಳ್ಳಿಯಲ್ಲಿ ನಡೆದಿದೆ. ಮಮತಾ (35) ಮೃತ ದುರ್ದೈವಿ.ಪಾಲಹಳ್ಳಿ ಗ್ರಾಮದ ಬಳಿ ಇರುವ ಕ್ಯೂಟ್ ರೆಸಾರ್ಟ್ ಬಳಿಯ ವರುಣ ನಾಲೆಗೆ ಬಂದಿದ್ದಾರೆ. ಕಾಲುವೆಯಲ್ಲಿ ಕೊಲೆಯಾಗಿ ಮೃತಪಟ್ಟಿರುವ ರೀತಿಯಲ್ಲಿ ಶವ ಪತ್ತೆ ಆಗಿದೆ.ಶವದ ಮೈಯಲ್ಲಿದ್ದ ಚಿನ್ನದ ಸರ,ತಾಳಿಸರ ಕಿವಿಯಲ್ಲಿದ್ದ ಓಲೆ ಬಲವಂತವಾಗಿ ಕಿತ್ತುಕೊಂಡ ಸ್ಥಿತಿಯಲ್ಲಿ ಕಂಡುಬಂದಿದೆ. ಮೇಲ್ನೋಟಕ್ಕೆ ಯಾರೋ ದುಷ್ಕರ್ಮಿಗಳು ಚಿನ್ನಕ್ಕಾಗಿ ಮಹಿಳೆಯನ್ನು ಕೊಲೆ ಮಾಡಿರುವ ರೀತಿ ಕಂಡುಬಂದಿರುತ್ತದೆ.
ಶ್ರೀರಂಗಪಟ್ಟಣ ಟೌನ್ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಕೈಗೊಂಡಿರುತ್ತಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *