ಮುತಾಲಿಕ್ ಗೆ ನಿರ್ಬಂಧ…ಮಂಡ್ಯ ಜಿಲ್ಲೆ ಪ್ರವೇಶಿಸದಂತೆ ಡಿಸಿ ಆದೇಶ…

ಮುತಾಲಿಕ್ ಗೆ ನಿರ್ಬಂಧ…ಮಂಡ್ಯ ಜಿಲ್ಲೆ ಪ್ರವೇಶಿಸದಂತೆ ಡಿಸಿ ಆದೇಶ…

ಮುತಾಲಿಕ್ ಗೆ ನಿರ್ಬಂಧ…
ಮಂಡ್ಯ ಜಿಲ್ಲೆ ಪ್ರವೇಶಿಸದಂತೆ ಡಿಸಿ ಆದೇಶ…

ಮಂಡ್ಯ,ಜ28,Tv10 ಕನ್ನಡ

ಪ್ರಮೋದ್ ಮುತಾಲಿಕ್ ರವರಿಗೆ ಮಂಡ್ಯ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಧಿಕಾರಿ ಡಾ.ಕುಮಾರ್ ಆದೇಶ ಹೊರಡಿಸಿದ್ದಾರೆ.ಮುತಾಲಿಕ್ ರವರು
ಇಂದು ಕೆರಗೋಡು ಪ್ರವಾಸ ಹಮ್ಮಿಕೊಂಡಿದ್ದರು.
ಹನುಮಧ್ವಜ ವಿವಾದಿತ ಮಂಡ್ಯದ ಕೆರಗೋಡು ಗ್ರಾಮ. ಹನುಮಧ್ವಜ ಇಳಿಸಿ ಎರಡು ವರ್ಷ ಹಿನ್ನೆಲೆ ಇಂದು 2ನೇ ವರ್ಷದ ಕರಾಳ ದಿನ ಹಾಗೂ ಪಂಜಿನ ಮೆರವಣಿಗೆ ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮಕ್ಕೆ ಆಗಮಿಸಲು ನಿರ್ಧರಿಸಿ, ಹಿಂದೂ ಕಾರ್ಯಕರ್ತರಿಗೆ ಆಹ್ವಾನ ನೀಡಿದ್ದರು.
ಮುತಾಲಿಕ್ ಆಗಮನ, ಭಾಷಣದಿಂದ ಪ್ರಚೋದನೆ ಹೇಳಿಕೆ, ಶಾಂತಿ ಸುವ್ಯವಸ್ಥೆ, ಕೋಮು ಸೌಹಾರ್ದತೆ ಕದಡುವ ಸಾಧ್ಯತೆ ಇರುವುದರಿಂದ
ಈಗಾಗಲೇ ರಾಜ್ಯಾದ್ಯಂತ ಮುತಾಲಿಕ್ ವಿರುದ್ಧ 39ಕ್ಕೂ ಹೆಚ್ಚು ಪ್ರಕರಣ ದಾಖಲಾಗಿರುವ ಹಿನ್ನೆಲೆ
ನಿರ್ಬಂಧಿಸುವಂತೆ ಮಂಡ್ಯ ಎಸ್ಪಿ ಶೋಭಾರಾಣಿ ಡಿಸಿ ಗೆ ಪತ್ರ ಬರೆದಿದ್ದರು.
ಎಸ್ಪಿ ಪತ್ರದ ಹಿನ್ನೆಲೆ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿ ಡಿಸಿ ಆದೇಶ ಹೊರಡಿಸಿದ್ದಾರೆ.
BNSS 2023 ಸೆಕ್ಷನ್ 163 ಅಡಿ ಮಂಡ್ಯ ಜಿಲ್ಲೆಗೆ ನಿರ್ಬಂಧ ವಿಧಿಸಿದ ಆದೇಶವಾಗಿದೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *