ಎಚ್ ಡಿ ಕೋಟೆ ತಾಲ್ಲೂಕು ತಹಸೀಲ್ದಾರ್ ಹಾಗೂ ದಂಡಾಧಿಕಾರಿಗಳಿಗೆ ನಿಂದಿಸಿದ ವ್ಯಕ್ತಿ ವಿರುದ್ದ ಕಾನೂನು ಕ್ರಮಕ್ಕೆ ಆಗ್ರಹ…ಕಂದಾಯ ಇಲಾಖೆ ನೌಕರರ ಸಂಘದಿಂದ ಮನವಿ…

ಎಚ್ ಡಿ ಕೋಟೆ ತಾಲ್ಲೂಕು ತಹಸೀಲ್ದಾರ್ ಹಾಗೂ ದಂಡಾಧಿಕಾರಿಗಳಿಗೆ ನಿಂದಿಸಿದ ವ್ಯಕ್ತಿ ವಿರುದ್ದ ಕಾನೂನು ಕ್ರಮಕ್ಕೆ ಆಗ್ರಹ…ಕಂದಾಯ ಇಲಾಖೆ ನೌಕರರ ಸಂಘದಿಂದ ಮನವಿ…

ಎಚ್ ಡಿ ಕೋಟೆ ತಾಲ್ಲೂಕು ತಹಸೀಲ್ದಾರ್ ಹಾಗೂ ದಂಡಾಧಿಕಾರಿಗಳಿಗೆ ನಿಂದಿಸಿದ ವ್ಯಕ್ತಿ ವಿರುದ್ದ ಕಾನೂನು ಕ್ರಮಕ್ಕೆ ಆಗ್ರಹ…ಕಂದಾಯ ಇಲಾಖೆ ನೌಕರರ ಸಂಘದಿಂದ ಮನವಿ…

ಹೆಚ್.ಡಿ.ಕೋಟೆ,ಜ29,Tv10 ಕನ್ನಡ

ಹೆಚ್.ಡಿ.ಕೋಟೆ ತಹಸೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿ ಶ್ರೀನಿವಾಸ್ ರವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ನೌಕರರಿಗೆ ತೇಜೋವದೆ ಮಾಡಿರುವುದನ್ನ ಕಂದಾಯ ಇಲಾಖೆ ನೌಕರರ ಸಂಘ ಖಂಡಿಸಿದೆ.ನಿಂದನೆ ಮಾಡಿ ತೇಜೋವಧೆ ಮಾಡಿದ ವ್ಯಕ್ತಿ ವಿರುದ್ದ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಸಂಘ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.ಅಲ್ಲದೆ ಸಿಬ್ಬಂದಿ ವರ್ಗ ನಿರ್ಭೀತಿಯಿಂದ ಹಾಗೂ ನಿಷ್ಪಕ್ಷಪಾತದಿಂದ ಕರ್ತವ್ಯ ನಿರ್ವಹಿಸಲು ಸೂಕ್ತ ರಕ್ಷಣೆ ಒದಗಿಸುವಂತೆ ಮನವಿ ಮಾಡಿದ್ದಾರೆ.ಇಲ್ಲದಿದ್ದಲ್ಲಿ ಪ್ರತಿಭಟನೆ ದಾರಿ ಹಿಡಿಯಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.ಪ್ರತಿಭಟನೆಯೊಂದರಲ್ಲಿ ತಹಸೀಲ್ದಾರ್ ಮೇಲೆ
ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಹೊನ್ನೂರು ಪ್ರಕಾಶ್ ಮೇಲೆ ಎಫ್ ಐ ಆರ್ ದಾಖಲಿಸಿ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕೆಂದು ಸಂಘ ಆಗ್ರಹಿಸಿದೆ.
ನೌಕರರ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು.ತುರ್ತಾಗಿ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಸಂಘಕ್ಕೆ ಭರವಸೆಯನ್ನು ನೀಡುತ್ತಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *