ಕಟೌಟ್ ತೆರವು ವೇಳೆ ಅವಘಢ…ಆಯತಪ್ಪಿ ಕೆಳಗೆ ಬಿದ್ದು ಕಾರ್ಮಿಕ ಸಾವು…

ಕಟೌಟ್ ತೆರವು ವೇಳೆ ಅವಘಢ…ಆಯತಪ್ಪಿ ಕೆಳಗೆ ಬಿದ್ದು ಕಾರ್ಮಿಕ ಸಾವು…

ಕಟೌಟ್ ತೆರವು ವೇಳೆ ಅವಘಢ…ಆಯತಪ್ಪಿ ಕೆಳಗೆ ಬಿದ್ದು ಕಾರ್ಮಿಕ ಸಾವು…

ಸುತ್ತೂರು,ಜ29,Tv10 ಕನ್ನಡ

ಸುತ್ತೂರು ಜಾತ್ರೆಯ ಕಟೌಟ್ ಫ್ರೇಮ್ ತೆರವು ಮಾಡುವ ವೇಳೆ
ಮೇಲಿಂದ ಕೆಳಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ನಡೆದಿದೆ.
ರವಿಕುಮಾರ್(37) ಮೃತ ದುರ್ದೈವಿ. ಜ.21 ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರವಿಕುಮಾರ್.
ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ.
ಮೈಸೂರಿನ ಕ್ಯಾತಮಾರನಹಳ್ಳಿಯ ನಿವಾಸಿಯಾದ ರವಿಕುಮಾರ್ ರವರು
ಆನಂದ್ ಎಂಬುವರ ಬಳಿ ಕೆಲಸ ಮಾಡುತ್ತಿದ್ದರು.ರಾತ್ರಿ ಸಮಯದಲ್ಲಿ ಕಟೌಟ್ ತೆರವು ಮಾಡಿಸಲು ಕರೆದುಕೊಂಡು ಹೋಗಿದ್ದರು.
ಯಾವುದೇ ರಕ್ಷಣಾತ್ಮಕ ಪರಿಕರಗಳಿಲ್ಲದೆ ಕೆಲಸ ಮಾಡಿದ ಆರೋಪ. ಆಯ ತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ.
ಇದಕ್ಕೆಲ್ಲ ಆನಂದ್ ಎಂಬ ವ್ಯಕ್ತಿ ಕಾರಣ ಎಂಬ ಆರೋಪ ಕೇಳಿ ಬಂದಿದೆ.ಪರಿಹಾರಕ್ಕಾಗಿ ಕುಟುಂಬಸ್ಥರು ಆಗ್ರಹಿಸಿದ್ದಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *