ಕರ್ತವ್ಯ ನಿರ್ವಹಣೆ ವೇಳೆ ಸೆಸ್ಕ್ ಸಿಬ್ಬಂದಿ ಸಾವು ಪ್ರಕರಣ…ಮೃತರ ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ…

ಕರ್ತವ್ಯ ನಿರ್ವಹಣೆ ವೇಳೆ ಸೆಸ್ಕ್ ಸಿಬ್ಬಂದಿ ಸಾವು ಪ್ರಕರಣ…ಮೃತರ ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ…

ಕರ್ತವ್ಯ ನಿರ್ವಹಣೆ ವೇಳೆ ಸೆಸ್ಕ್ ಸಿಬ್ಬಂದಿ ಸಾವು ಪ್ರಕರಣ…ಮೃತರ ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ…

ಮೈಸೂರು,ಫೆ3,Tv10 ಕನ್ನಡ

ಇತ್ತೀಚೆಗೆ ಹನೂರು ಉಪ ವಿಭಾಗ ವ್ಯಾಪ್ತಿಯ ಚಾವಿಸನಿನಿ (ಸೆಸ್ಕ್‌) ಸಿಬ್ಬಂದಿ ಟಿ. ರಾಹುಲ್‌ ಅವರು ಕರ್ತವ್ಯ ನಿರ್ವಹಣೆ ವೇಳೆ ವಿದ್ಯುತ್‌ ಅವಘಡದಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ಅವರ ಕುಟುಂಬದವರಿಗೆ 1.06 ಕೋಟಿ ರೂ.ಗಳ ಪರಿಹಾರದ ಚೆಕ್‌ಗಳನ್ನ ವಿತರಿಸಲಾಯಿತು. 77ನೇ ಗಣರಾಜ್ಯೋತ್ಸವದಂದು ಚಾವಿಸನಿನಿ (ಸೆಸ್ಕ್‌) ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಂ ಮುನಿಗೋಪಾಲ ರಾಜು ಹಾಗೂ ಕೆನರಾ ಬ್ಯಾಂಕ್‌ ವಯಲ ವ್ಯವಸ್ಥಾಪಕ ಶ್ರೀ ಉಮೇಶ್‌ ರವರು ವಿತರಿಸಿದರು…

Spread the love

Related post

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ… ಮೈಸೂರು,ಅ12,Tv10 ಕನ್ನಡ ಮಹಿಳೆಯನ್ನ ಲಾಡ್ಜ್ ನಲ್ಲಿ ಭೀಕರವಾಗಿ ಕೊಂ* ಘಟನೆ ಮೈಸೂರಿ ನಲ್ಲಿ ನಡೆದಿದೆ.ಕೃತ್ಯವೆಸಗಿದ ನಂತರ ಪರಾರಿಯಾಗಿದ್ದ ಪ್ರಿಯತಮನನ್ನ 24…
ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ ಶಂಕೆ…

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ…

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ ಶಂಕೆ… ಮೈಸೂರು,ಅ4,Tv10 ಕನ್ನಡ ಮೈಸೂರಿನ ಗೋಕುಲಂನಲ್ಲಿ ಜನರ ತಂಡ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ…
ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ… ಮೈಸೂರು,ಸೆ30,Tv10 ಕನ್ನಡ ಹಣಕ್ಕಾಗಿ ಮಗನನ್ನೇ ಅಪಹರಿಸಿದ ತಂದೆ ಪತ್ನಿಗೆ 55 ಲಕ್ಷಕ್ಕೆ ಬೇಡಿಕೆ ಇಟ್ಟು…

Leave a Reply

Your email address will not be published. Required fields are marked *